logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಬೌಲಿಂಗ್‌ ಆಯ್ಕೆ; ಐಪಿಎಲ್‌ಗೆ ಇಬ್ಬರ ಪದಾರ್ಪಣೆ

ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಬೌಲಿಂಗ್‌ ಆಯ್ಕೆ; ಐಪಿಎಲ್‌ಗೆ ಇಬ್ಬರ ಪದಾರ್ಪಣೆ

May 07, 2024 07:15 PM IST

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ 2024ರ 56ನೇ ಪಂದ್ಯದಲ್ಲಿ ಡೆಲ್ಲಿ ಹಾಗೂ ರಾಜಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ಸಂಜು ಸ್ಯಾಮ್ಸನ್ ಚೇಸಿಂಗ್‌ ಆಯ್ಕೆ ಮಾಡಿದ್ದಾರೆ. ಉಭಯ ತಂಡಗಳ ಆಡುವ ಬಳಗ ಹೀಗಿದೆ.

  • ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ 2024ರ 56ನೇ ಪಂದ್ಯದಲ್ಲಿ ಡೆಲ್ಲಿ ಹಾಗೂ ರಾಜಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ಸಂಜು ಸ್ಯಾಮ್ಸನ್ ಚೇಸಿಂಗ್‌ ಆಯ್ಕೆ ಮಾಡಿದ್ದಾರೆ. ಉಭಯ ತಂಡಗಳ ಆಡುವ ಬಳಗ ಹೀಗಿದೆ.
ಇಂದಿನ ಪಂದ್ಯಕ್ಕಾಗಿ ರಾಜಸ್ಥಾನ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಧ್ರುವ್‌ ಜುರೆಲ್‌ ಹಾಗೂ ಶಿಮ್ರಾನ್‌ ಹೆಟ್ಮಾಯರ್‌ ಗಾಯಗೊಂದಿದ್ದು, ಅವರ ಬದಲಿಗೆ ಶುಭಂ ದುಬೆ ಹಾಗೂ ಡೊನೊವನ್‌ ಆಡುವ ಬಳಗಕ್ಕೆ ಆಯ್ಕೆಯಾಗಿದ್ದಾರೆ.
(1 / 6)
ಇಂದಿನ ಪಂದ್ಯಕ್ಕಾಗಿ ರಾಜಸ್ಥಾನ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಧ್ರುವ್‌ ಜುರೆಲ್‌ ಹಾಗೂ ಶಿಮ್ರಾನ್‌ ಹೆಟ್ಮಾಯರ್‌ ಗಾಯಗೊಂದಿದ್ದು, ಅವರ ಬದಲಿಗೆ ಶುಭಂ ದುಬೆ ಹಾಗೂ ಡೊನೊವನ್‌ ಆಡುವ ಬಳಗಕ್ಕೆ ಆಯ್ಕೆಯಾಗಿದ್ದಾರೆ.(AP)
ಅತ್ತ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಇಶಾಂತ್‌ ಶರ್ಮಾ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ಗುಲ್ಬದೀನ್‌ ಕೂಡಾ ಆಡುತ್ತಿದ್ದಾರೆ
(2 / 6)
ಅತ್ತ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಇಶಾಂತ್‌ ಶರ್ಮಾ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ಗುಲ್ಬದೀನ್‌ ಕೂಡಾ ಆಡುತ್ತಿದ್ದಾರೆ(ANI )
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಡೊನೊವನ್ ಫೆರೀರಾ, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್. 
(3 / 6)
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಡೊನೊವನ್ ಫೆರೀರಾ, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್. (PTI)
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್. 
(4 / 6)
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್. (ANI )
ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಟಗಾರರು: ಜೋಸ್ ಬಟ್ಲರ್, ಕುಲ್ದೀಪ್ ಸೇನ್, ಟಾಮ್ ಕೊಹ್ಲರ್-ಕಾಡ್ಮೋರ್, ತನುಷ್ ಕೋಟ್ಯಾನ್, ಕುನಾಲ್ ಸಿಂಗ್ ರಾಥೋರ್
(5 / 6)
ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಟಗಾರರು: ಜೋಸ್ ಬಟ್ಲರ್, ಕುಲ್ದೀಪ್ ಸೇನ್, ಟಾಮ್ ಕೊಹ್ಲರ್-ಕಾಡ್ಮೋರ್, ತನುಷ್ ಕೋಟ್ಯಾನ್, ಕುನಾಲ್ ಸಿಂಗ್ ರಾಥೋರ್(ICC-X)
ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಆಟಗಾರರು: ರಾಸಿಖ್ ದಾರ್ ಸಲಾಂ, ಪ್ರವೀಣ್ ದುಬೆ, ಲಲಿತ್ ಯಾದವ್, ಸುಮಿತ್ ಕುಮಾರ್, ಕುಮಾರ್ ಕುಶಾಗ್ರಾ
(6 / 6)
ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಆಟಗಾರರು: ರಾಸಿಖ್ ದಾರ್ ಸಲಾಂ, ಪ್ರವೀಣ್ ದುಬೆ, ಲಲಿತ್ ಯಾದವ್, ಸುಮಿತ್ ಕುಮಾರ್, ಕುಮಾರ್ ಕುಶಾಗ್ರಾ(PTI)

    ಹಂಚಿಕೊಳ್ಳಲು ಲೇಖನಗಳು