logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳ ದಾಖಲೆ ಬರೆದ ಜೇಮ್ಸ್ ಆಂಡರ್ಸನ್; ಈ ಸಾಧನೆ ಮಾಡಿದ ವಿಶ್ವದ ಅಗ್ರ ಐವರು ಬೌಲರ್‌ಗಳು ಇವರೇ

ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳ ದಾಖಲೆ ಬರೆದ ಜೇಮ್ಸ್ ಆಂಡರ್ಸನ್; ಈ ಸಾಧನೆ ಮಾಡಿದ ವಿಶ್ವದ ಅಗ್ರ ಐವರು ಬೌಲರ್‌ಗಳು ಇವರೇ

Mar 09, 2024 03:51 PM IST

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಆಂಡರ್ಸನ್ 700ನೇ ಟೆಸ್ಟ್ ವಿಕೆಟ್ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ಅಗ್ರ 5 ಬೌಲರ್‌ಗಳ ಪಟ್ಟಿ ಇಲ್ಲಿದೆ.

  • ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಆಂಡರ್ಸನ್ 700ನೇ ಟೆಸ್ಟ್ ವಿಕೆಟ್ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ಅಗ್ರ 5 ಬೌಲರ್‌ಗಳ ಪಟ್ಟಿ ಇಲ್ಲಿದೆ.
ಧರ್ಮಶಾಲದಲ್ಲಿ 3ನೇ ದಿನಕ್ಕೆ ಮುಕ್ತಾಯವಾದ ಭಾರತ ಮತ್ತು ಇಂಗ್ಲೆಂಡ್ ನಡುವೆ  ಐದನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ದಂತಕಥೆ ಜೇಮ್ಸ್ ಆಂಡರ್ಸನ್ 700 ಟೆಸ್ಟ್ ವಿಕೆಟ್ ಪಡೆದ ಮೂರನೇ ಬೌಲರ್ ಮತ್ತು ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. (AFP)
(1 / 7)

ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 800 ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. (Getty Images)
(2 / 7)
ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 800 ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. (Getty Images)
ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳಲ್ಲಿ708 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
(3 / 7)
ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳಲ್ಲಿ708 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಜೇಮ್ಸ್ ಆಂಡರ್ಸನ್ 187* ಪಂದ್ಯಗಳಲ್ಲಿ 700 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 
(4 / 7)
ಜೇಮ್ಸ್ ಆಂಡರ್ಸನ್ 187* ಪಂದ್ಯಗಳಲ್ಲಿ 700 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. (AFP)
ಟೀಂ ಇಂಡಿಯಾದ ಖ್ಯಾತ ಸ್ಪಿನ್ನರ್ ಕನ್ನಡಿಗ ಅನಿಲ್ ಕುಂಬ್ಳೆ 132 ಪಂದ್ಯಗಳಲ್ಲಿ 619 ವಿಕೆಟ್‌ಗಳನ್ನು ಪಡೆದಿದ್ದು, ಅಗ್ರ ವಿಕೆಟ್ ಟೇಕರ್‌ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
(5 / 7)
ಟೀಂ ಇಂಡಿಯಾದ ಖ್ಯಾತ ಸ್ಪಿನ್ನರ್ ಕನ್ನಡಿಗ ಅನಿಲ್ ಕುಂಬ್ಳೆ 132 ಪಂದ್ಯಗಳಲ್ಲಿ 619 ವಿಕೆಟ್‌ಗಳನ್ನು ಪಡೆದಿದ್ದು, ಅಗ್ರ ವಿಕೆಟ್ ಟೇಕರ್‌ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.(BCCI)
ಇಂಗ್ಲೆಂಡ್ ತಂಡದ ಮತ್ತೊಬ್ಬ ವೇಗಿ ಸ್ಟುವರ್ಟ್ ಬ್ರಾಡ್ 167 ಟೆಸ್ಟ್ ಪಂದ್ಯಗಳಲ್ಲಿ 604 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ.
(6 / 7)
ಇಂಗ್ಲೆಂಡ್ ತಂಡದ ಮತ್ತೊಬ್ಬ ವೇಗಿ ಸ್ಟುವರ್ಟ್ ಬ್ರಾಡ್ 167 ಟೆಸ್ಟ್ ಪಂದ್ಯಗಳಲ್ಲಿ 604 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ.(Action Images via Reuters)
ಆಹಾರ, ಆರೋಗ್ಯ, ಫ್ಯಾಷನ್, ಮಕ್ಕಳ ಕಾಳಜಿ, ದಾಂಪತ್ಯ, ಲವ್, ರಿಲೇಷನ್‌ಶಿಪ್.. ಬದುಕಿನ ಖುಷಿ ಹೆಚ್ಚಿಸುವ ಎಷ್ಟೋ ವಿಷಯಗಳು ಇಲ್ಲಿವೆ. ದಿನಕ್ಕೊಮ್ಮೆ ಇಲ್ಲಿಗೆ ಬಿನ್ನಿ, ಪಾಸಿಟಿವ್ ಎನರ್ಜಿ ಫೀಲ್ ಮಾಡಿ.
(7 / 7)
ಆಹಾರ, ಆರೋಗ್ಯ, ಫ್ಯಾಷನ್, ಮಕ್ಕಳ ಕಾಳಜಿ, ದಾಂಪತ್ಯ, ಲವ್, ರಿಲೇಷನ್‌ಶಿಪ್.. ಬದುಕಿನ ಖುಷಿ ಹೆಚ್ಚಿಸುವ ಎಷ್ಟೋ ವಿಷಯಗಳು ಇಲ್ಲಿವೆ. ದಿನಕ್ಕೊಮ್ಮೆ ಇಲ್ಲಿಗೆ ಬಿನ್ನಿ, ಪಾಸಿಟಿವ್ ಎನರ್ಜಿ ಫೀಲ್ ಮಾಡಿ.

    ಹಂಚಿಕೊಳ್ಳಲು ಲೇಖನಗಳು