ಪಂಜಾಬ್ ಕಿಂಗ್ಸ್ ವಿರುದ್ಧ 261 ರನ್ಗಳ ಬೃಹತ್ ಮೊತ್ತ ದಾಖಲಿಸಿ ಆರ್ಸಿಬಿ ರೆಕಾರ್ಡ್ ಸರಿಗಟ್ಟಿದ ಕೆಕೆಆರ್
Apr 27, 2024 05:27 AM IST
KKR Record: ಐಪಿಎಲ್ನ 42ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 261 ರನ್ ಬಾರಿಸಿದ ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ದಾಖಲೆಯನ್ನು ಸರಿಗಟ್ಟಿದೆ.
- KKR Record: ಐಪಿಎಲ್ನ 42ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 261 ರನ್ ಬಾರಿಸಿದ ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ದಾಖಲೆಯನ್ನು ಸರಿಗಟ್ಟಿದೆ.