ಗರಿಷ್ಠ ಸಿಕ್ಸರ್, ಅತ್ಯಧಿಕ ರನ್ ಚೇಸ್; ಕೆಕೆಆರ್ vs ಪಂಜಾಬ್ ಕಿಂಗ್ಸ್ ಪಂದ್ಯದಲ್ಲಿ 5 ಸಾರ್ವಕಾಲಿಕ ದಾಖಲೆಗಳು ನಿರ್ಮಾಣ
Apr 27, 2024 06:00 AM IST
KKR vs PBKS World Records: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2024 ಪಂದ್ಯದಲ್ಲಿ ಹಲವು ವಿಶ್ವದಾಖಲೆಗಳು ನಿರ್ಮಾಣಗೊಂಡಿವೆ. ಅವುಗಳ ಪಟ್ಟಿ ಇಲ್ಲಿದೆ.
- KKR vs PBKS World Records: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2024 ಪಂದ್ಯದಲ್ಲಿ ಹಲವು ವಿಶ್ವದಾಖಲೆಗಳು ನಿರ್ಮಾಣಗೊಂಡಿವೆ. ಅವುಗಳ ಪಟ್ಟಿ ಇಲ್ಲಿದೆ.