MS Dhoni World Record: ನಿವೃತ್ತಿಯ ಅಂಚಿನಲ್ಲೂ ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದ ಸಿಎಸ್ಕೆ ಕ್ಯಾಪ್ಟನ್ ಎಂಎಸ್ ಧೋನಿ
Apr 22, 2023 08:34 PM IST
MS Dhoni World Record: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ನಿವೃತ್ತಿಯ ಅಂಚಿನಲ್ಲಿದ್ದಾರೆ. ಆದರೂ ದಿನಕ್ಕೊಂದು ದಾಖಲೆ ನಿರ್ಮಿಸುತ್ತಿದ್ದಾರೆ. ಇದೀಗ ಸನ್ರೈಸರ್ಸ್ ಹೈದರಾಬಾದ್ ಪಂದ್ಯದಲ್ಲಿ ವಿಕೆಟ್ ಹಿಂದೆ ನಿಂತು ನೂತನ ವಿಶ್ವ ದಾಖಲೆ ಬರೆದಿದ್ದಾರೆ.
- MS Dhoni World Record: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ನಿವೃತ್ತಿಯ ಅಂಚಿನಲ್ಲಿದ್ದಾರೆ. ಆದರೂ ದಿನಕ್ಕೊಂದು ದಾಖಲೆ ನಿರ್ಮಿಸುತ್ತಿದ್ದಾರೆ. ಇದೀಗ ಸನ್ರೈಸರ್ಸ್ ಹೈದರಾಬಾದ್ ಪಂದ್ಯದಲ್ಲಿ ವಿಕೆಟ್ ಹಿಂದೆ ನಿಂತು ನೂತನ ವಿಶ್ವ ದಾಖಲೆ ಬರೆದಿದ್ದಾರೆ.