262 ರನ್ ಚೇಸ್; ಐಪಿಎಲ್ ಅಲ್ಲ, ಟಿ20 ಕ್ರಿಕೆಟ್ ಚರಿತ್ರೆಯಲ್ಲೇ ಹೊಸ ವಿಶ್ವದಾಖಲೆ ನಿರ್ಮಿಸಿದ ಪಂಜಾಬ್ ಕಿಂಗ್ಸ್
Apr 27, 2024 08:00 AM IST
Punjab Kings World Record: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 262 ರನ್ಗಳ ದಾಖಲೆಯ ರನ್ ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ವಿಶ್ವದಾಖಲೆ ನಿರ್ಮಿಸಿದೆ.
- Punjab Kings World Record: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 262 ರನ್ಗಳ ದಾಖಲೆಯ ರನ್ ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ವಿಶ್ವದಾಖಲೆ ನಿರ್ಮಿಸಿದೆ.