logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ: ಮ್ಯಾಚ್ ಸೋತರೆ ಅಧಿಕೃತವಾಗಿ ಮನೆಗೆ

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ: ಮ್ಯಾಚ್ ಸೋತರೆ ಅಧಿಕೃತವಾಗಿ ಮನೆಗೆ

May 09, 2024 07:45 PM IST

Punjab Kings vs Royal Challengers Bengaluru: 17ನೇ ಆವೃತ್ತಿಯ ಐಪಿಎಲ್​ನ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

  • Punjab Kings vs Royal Challengers Bengaluru: 17ನೇ ಆವೃತ್ತಿಯ ಐಪಿಎಲ್​ನ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಪ್ಲೇಆಫ್​ ಪೈಪೋಟಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಸ್ಯಾಮ್ ಕರನ್ ನೇತೃತ್ವದ ಪಂಜಾಬ್ ಕಿಂಗ್ಸ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಸೋತ ತಂಡ ಅಧಿಕೃತವಾಗಿ ಎಲಿಮಿನೇಟ್ ಆಗಲಿದೆ.
(1 / 6)
ಪ್ಲೇಆಫ್​ ಪೈಪೋಟಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಸ್ಯಾಮ್ ಕರನ್ ನೇತೃತ್ವದ ಪಂಜಾಬ್ ಕಿಂಗ್ಸ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಸೋತ ತಂಡ ಅಧಿಕೃತವಾಗಿ ಎಲಿಮಿನೇಟ್ ಆಗಲಿದೆ.(AFP)
ಆರ್​​ಸಿಬಿ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಗ್ಲೆನ್ ಮ್ಯಾಕ್ಸ್​ವೆಲ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಬಿದ್ದಿದ್ದಾರೆ. ಬದಲಿಗೆ ಲಾಕಿ ಫರ್ಗ್ಯುಸನ್ ಅವಕಾಶ ಪಡೆದಿದ್ದಾರೆ. ಪಂಜಾಬ್ ತಂಡದಲ್ಲಿ ಕಗಿಸೊ ರಬಾಡ ಬದಲಿಗೆ ಲಿಯಾಮ್ ಲಿವಿಂಗ್​ಸ್ಟೋನ್ ಅವಕಾಶ ಪಡೆದಿದ್ದಾರೆ.
(2 / 6)
ಆರ್​​ಸಿಬಿ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಗ್ಲೆನ್ ಮ್ಯಾಕ್ಸ್​ವೆಲ್ ಪ್ಲೇಯಿಂಗ್ ಇಲೆವೆನ್​​ನಿಂದ ಹೊರಬಿದ್ದಿದ್ದಾರೆ. ಬದಲಿಗೆ ಲಾಕಿ ಫರ್ಗ್ಯುಸನ್ ಅವಕಾಶ ಪಡೆದಿದ್ದಾರೆ. ಪಂಜಾಬ್ ತಂಡದಲ್ಲಿ ಕಗಿಸೊ ರಬಾಡ ಬದಲಿಗೆ ಲಿಯಾಮ್ ಲಿವಿಂಗ್​ಸ್ಟೋನ್ ಅವಕಾಶ ಪಡೆದಿದ್ದಾರೆ.(PTI)
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋ (ವಿಕೆಟ್ ಕೀಪರ್), ಪ್ರಭುಸಿಮ್ರಾನ್ ಸಿಂಗ್, ರಿಲೀ ರೊಸೊ, ಶಶಾಂಕ್ ಸಿಂಗ್, ಸ್ಯಾಮ್ ಕರನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ರಾಹುಲ್ ಚಹರ್, ಅರ್ಷ್‌ದೀಪ್ ಸಿಂಗ್, ವಿಧ್ವತ್ ಕಾವೇರಪ್ಪ
(3 / 6)
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋ (ವಿಕೆಟ್ ಕೀಪರ್), ಪ್ರಭುಸಿಮ್ರಾನ್ ಸಿಂಗ್, ರಿಲೀ ರೊಸೊ, ಶಶಾಂಕ್ ಸಿಂಗ್, ಸ್ಯಾಮ್ ಕರನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ರಾಹುಲ್ ಚಹರ್, ಅರ್ಷ್‌ದೀಪ್ ಸಿಂಗ್, ವಿಧ್ವತ್ ಕಾವೇರಪ್ಪ(AFP)
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಮಹಿಪಾಲ್ ಲೊಮ್ರೊರ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.
(4 / 6)
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಮಹಿಪಾಲ್ ಲೊಮ್ರೊರ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.(PTI)
ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್: ಹರ್‌ಪ್ರೀತ್ ಬ್ರಾರ್, ತನಯ್ ತ್ಯಾಗರಾಜನ್, ರಿಷಿ ಧವನ್, ಜಿತೇಶ್ ಶರ್ಮಾ, ನಾಥನ್ ಎಲ್ಲಿಸ್
(5 / 6)
ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್: ಹರ್‌ಪ್ರೀತ್ ಬ್ರಾರ್, ತನಯ್ ತ್ಯಾಗರಾಜನ್, ರಿಷಿ ಧವನ್, ಜಿತೇಶ್ ಶರ್ಮಾ, ನಾಥನ್ ಎಲ್ಲಿಸ್(AP)
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ವಿಜಯ್‌ಕುಮಾರ್ ವೈಶಾಕ್, ಯಶ್ ದಯಾಳ್, ಮಯಾಂಕ್ ಡಾಗರ್
(6 / 6)
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ವಿಜಯ್‌ಕುಮಾರ್ ವೈಶಾಕ್, ಯಶ್ ದಯಾಳ್, ಮಯಾಂಕ್ ಡಾಗರ್(ANI )

    ಹಂಚಿಕೊಳ್ಳಲು ಲೇಖನಗಳು