logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ; ಜಾನಿ ಬೈರ್​ಸ್ಟೋ ಬದಲಿಗೆ ರೋಸೋಗೆ ಅವಕಾಶ

ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ; ಜಾನಿ ಬೈರ್​ಸ್ಟೋ ಬದಲಿಗೆ ರೋಸೋಗೆ ಅವಕಾಶ

Apr 18, 2024 07:24 PM IST

Punjab Kings vs Mumbai Indians : 17ನೇ ಆವೃತ್ತಿಯ ಐಪಿಎಲ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

  • Punjab Kings vs Mumbai Indians : 17ನೇ ಆವೃತ್ತಿಯ ಐಪಿಎಲ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.
ಚಂಡೀಗಢದ ಮುಲ್ಲನ್‌ಪುರ್​ದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಟಾಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
(1 / 6)
ಚಂಡೀಗಢದ ಮುಲ್ಲನ್‌ಪುರ್​ದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಟಾಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.(PTI)
ಶಿಖರ್ ಧವನ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅಲ್ಲದೆ, ಜಾನಿ ಬೈರ್​ಸ್ಟೋ ಬದಲಿಗೆ ರಿಲ್ಲಿ ರೋಸೋ ಅವಕಾಶ ಪಡೆದಿದ್ದಾರೆ. ಇನ್ನು ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
(2 / 6)
ಶಿಖರ್ ಧವನ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅಲ್ಲದೆ, ಜಾನಿ ಬೈರ್​ಸ್ಟೋ ಬದಲಿಗೆ ರಿಲ್ಲಿ ರೋಸೋ ಅವಕಾಶ ಪಡೆದಿದ್ದಾರೆ. ಇನ್ನು ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.(PTI)
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ರಿಲೀ ರೊಸೊವ್, ಪ್ರಭುಸಿಮ್ರಾನ್ ಸಿಂಗ್, ಸ್ಯಾಮ್ ಕರಣ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟನ್, ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷ್‌ದೀಪ್ ಸಿಂಗ್
(3 / 6)
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ರಿಲೀ ರೊಸೊವ್, ಪ್ರಭುಸಿಮ್ರಾನ್ ಸಿಂಗ್, ಸ್ಯಾಮ್ ಕರಣ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟನ್, ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷ್‌ದೀಪ್ ಸಿಂಗ್(PTI)
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಮೊಹಮ್ಮದ್ ನಬಿ, ಜೆರಾಲ್ಡ್ ಕೊಯೆಟ್ಜಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ.
(4 / 6)
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಮೊಹಮ್ಮದ್ ನಬಿ, ಜೆರಾಲ್ಡ್ ಕೊಯೆಟ್ಜಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ.(PTI)
ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ರಾಹುಲ್ ಚಹರ್, ವಿಧ್ವತ್ ಕಾವೇರಪ್ಪ, ಹರ್‌ಪ್ರೀತ್ ಬ್ರಾರ್, ಶಿವಂ ಸಿಂಗ್, ರಿಷಿ ಧವನ್.
(5 / 6)
ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ರಾಹುಲ್ ಚಹರ್, ವಿಧ್ವತ್ ಕಾವೇರಪ್ಪ, ಹರ್‌ಪ್ರೀತ್ ಬ್ರಾರ್, ಶಿವಂ ಸಿಂಗ್, ರಿಷಿ ಧವನ್.(PTI)
ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಆಕಾಶ್ ಮಧ್ವಲ್, ನುವಾನ್ ತುಷಾರ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ನಮನ್ ಧೀರ್.
(6 / 6)
ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಆಕಾಶ್ ಮಧ್ವಲ್, ನುವಾನ್ ತುಷಾರ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ನಮನ್ ಧೀರ್.(PTI)

    ಹಂಚಿಕೊಳ್ಳಲು ಲೇಖನಗಳು