KL Rahul: ಅಲ್ಲೇ ಕಾಯಂ ಕೆಲಸ ಇದ್ರೆ ನೋಡಿ; ಧರ್ಮಸ್ಥಳ ಭೇಟಿ ಬೆನ್ನಲ್ಲೇ ಕನ್ನಡಿಗ ಕೆಎಲ್ ರಾಹುಲ್ ಟ್ರೋಲ್
Jun 27, 2023 04:54 PM IST
KL Rahul: ಪ್ರಸಕ್ತ ಆವೃತ್ತಿಯ ಐಪಿಎಲ್ ಪಂದ್ಯದ ವೇಳೆ ತೊಡೆ ಸಂದು ಗಾಯಕ್ಕೆ ಒಳಗಾಗಿ ಟೂರ್ನಿಯಿಂದಲೇ ಹೊರಬಿದ್ದ ಕನ್ನಡಿಗ ಕೆಎಲ್ ರಾಹುಲ್, ಆ ಬಳಿಕ ಕ್ರಿಕೆಟ್ ಮೈದಾನಕ್ಕೆ ಇಳಿದಿಲ್ಲ. ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಿಂದಲೂ ಹೊರಗುಳಿದ ರಾಹುಲ್, ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ.
- KL Rahul: ಪ್ರಸಕ್ತ ಆವೃತ್ತಿಯ ಐಪಿಎಲ್ ಪಂದ್ಯದ ವೇಳೆ ತೊಡೆ ಸಂದು ಗಾಯಕ್ಕೆ ಒಳಗಾಗಿ ಟೂರ್ನಿಯಿಂದಲೇ ಹೊರಬಿದ್ದ ಕನ್ನಡಿಗ ಕೆಎಲ್ ರಾಹುಲ್, ಆ ಬಳಿಕ ಕ್ರಿಕೆಟ್ ಮೈದಾನಕ್ಕೆ ಇಳಿದಿಲ್ಲ. ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಿಂದಲೂ ಹೊರಗುಳಿದ ರಾಹುಲ್, ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ.