Ruturaj Gaikwad Marriage: ಮಹಿಳಾ ಕ್ರಿಕೆಟರ್ ಜೊತೆ ಸಪ್ತಪದಿ ತುಳಿಯಲಿದ್ದಾರೆ ಋತುರಾಜ್ ಗಾಯಕ್ವಾಡ್; ಉತ್ಕರ್ಷ ಪವಾರ್ ಯಾರು?
Jun 02, 2023 06:22 AM IST
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ (Ruturaj Gaikwads) ತನ್ನ ದೀರ್ಘಕಾಲದ ಗೆಳತಿಯೊಂದಿಗೆ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಹಾಗಾದರೆ ಯಾರು ಆಕೆ? ಈ ವರದಿಯಲ್ಲಿ ನೋಡೋಣ.
- ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ (Ruturaj Gaikwads) ತನ್ನ ದೀರ್ಘಕಾಲದ ಗೆಳತಿಯೊಂದಿಗೆ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಹಾಗಾದರೆ ಯಾರು ಆಕೆ? ಈ ವರದಿಯಲ್ಲಿ ನೋಡೋಣ.