logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Wtc Final Photos: ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿ ಹಿಡಿದು ಆಸೀಸ್ ಆಟಗಾರರ ಸಂಭ್ರಮ; ಭಾರತಕ್ಕೆ ನಿರಾಸೆ

WTC Final Photos: ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿ ಹಿಡಿದು ಆಸೀಸ್ ಆಟಗಾರರ ಸಂಭ್ರಮ; ಭಾರತಕ್ಕೆ ನಿರಾಸೆ

Jun 12, 2023 09:21 AM IST

WTC Final Australia cricket team celebration: ಭಾರತವನ್ನು ಮಣಿಸಿ ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿ ಗೆದ್ದಿದೆ. ಡಬ್ಲ್ಯೂಟಿಸಿ ಫೈನಲ್‌ನಲ್ಲಿ ಭಾರತವನ್ನು 209 ರನ್‌ಗಳಿಂದ ಸೋಲಿಸಿದ ಆಸೀಸ್‌, ಟ್ರೋಫಿಗೆ ಮುತ್ತಿಟ್ಟಿತು.

  • WTC Final Australia cricket team celebration: ಭಾರತವನ್ನು ಮಣಿಸಿ ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿ ಗೆದ್ದಿದೆ. ಡಬ್ಲ್ಯೂಟಿಸಿ ಫೈನಲ್‌ನಲ್ಲಿ ಭಾರತವನ್ನು 209 ರನ್‌ಗಳಿಂದ ಸೋಲಿಸಿದ ಆಸೀಸ್‌, ಟ್ರೋಫಿಗೆ ಮುತ್ತಿಟ್ಟಿತು.
ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ಎಲ್ಲಾ ಐಸಿಸಿ ಟ್ರೋಫಿಗಳನ್ನು ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯ್ತು. ಇದೇ ವೇಳೆ, ಭಾರತ ಸತತ ಎರಡನೇ ಬಾರಿಗೆ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು.
(1 / 7)

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತವನ್ನು 209 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಆಟಗಾರರು, ಗೆಲುವಿನ ಬಳಿಕ ಸಂಭ್ರಮ ಆಚರಿಸಿದರು.
(2 / 7)

ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿತು.  ಭಾರತ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 234 ರನ್‌ ಗಳಿಸಲು ಮಾತ್ರವೇ ಶಕ್ತವಾಯ್ತು. 
(3 / 7)

ಭಾರಿ ಅಂತರದಿಂದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ, ಏಕದಿನ, ಟಿ20 ವಿಶ್ವಕಪ್​ ಬಳಿಕ ಟೆಸ್ಟ್​ ಕ್ರಿಕೆಟ್​ನಲ್ಲೂ ಚಾಂಪಿಯನ್​ ಪಟ್ಟ ಅಲಂಕರಿಸಿದ ಹೆಗ್ಗಳಿಕಗೆ ಪಾತ್ರವಾಗಿದೆ. ವಿಶ್ವ ಚಾಂಪಿಯನ್​ ಆದ ಆಸಿಸ್ ಐಸಿಸಿಯಿಂದ ಬೃಹತ್​ ಮೊತ್ತದ ಬಹುಮಾನವನ್ನು ಪಡೆದುಕೊಂಡಿದೆ. ಡಬ್ಲ್ಯುಟಿಸಿ ಫೈನಲ್​ನಲ್ಲಿ ಭಾರತವನ್ನು ಮಣಿಸಿದ ಆಸಿಸ್​ಗೆ ಬರೋಬ್ಬರಿ 13.22 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ.
(4 / 7)

ಸತತ ಎರಡನೇ ಬಾರಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋಲು ಕಂಡಿರುವ ರನ್ನರ್​​ಅಪ್ ತೃಪ್ತಿಪಟ್ಟುಕೊಂಡಿರುವ ಟೀಮ್ ಇಂಡಿಯಾ 6.61 ಕೋಟಿ ಬಹುಮಾನ ಪಡೆದಿದೆ. 
(5 / 7)

ಪಂದ್ಯದ ಬಳಿಕ ಕಾಂಗರೂಗಳು ಭರ್ಜರಿ ಸಂಭ್ರಮಾಚರಣೆ ನಡೆಸಿದರು.
(6 / 7)
ಪಂದ್ಯದ ಬಳಿಕ ಕಾಂಗರೂಗಳು ಭರ್ಜರಿ ಸಂಭ್ರಮಾಚರಣೆ ನಡೆಸಿದರು.
ತಮ್ಮ ಕುಟುಂಬದವರೊಂದಿಗೆ ಗದೆ ಮಾದರಿಯ ಟ್ರೋಫಿ ಹಿಡಿದು ಆಸೀಸ್‌ ಆಟಗಾರರು ಸಂಭ್ರಮ ಪಟ್ಟರು.
(7 / 7)

    ಹಂಚಿಕೊಳ್ಳಲು ಲೇಖನಗಳು