ಮಹಿಳಾ ಕ್ರಿಕೆಟ್ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ, ಕಳೆದ 5 ವರ್ಷಗಳಲ್ಲಿ 3 ಬಾರಿ ಸಾಧನೆ!
Dec 23, 2024 09:33 AM IST
Smriti Mandhana: 2024ರಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂದಾನ ಹೊಸ ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ಉಪನಾಯಕಿ 91 ರನ್ ಗಳಿಸಿ ಈ ದಾಖಲೆ ಬರೆದಿದ್ದಾರೆ.
- Smriti Mandhana: 2024ರಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂದಾನ ಹೊಸ ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ಉಪನಾಯಕಿ 91 ರನ್ ಗಳಿಸಿ ಈ ದಾಖಲೆ ಬರೆದಿದ್ದಾರೆ.