2022ರಿಂದ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಸ್ ಇವರೇ; ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗದ ವೇಗಿಗೆ ಅಗ್ರಸ್ಥಾನ
Jan 19, 2025 04:38 PM IST
Most Wickets: 2022ರ ಜನವರಿ 1 ರಿಂದ ಭಾರತ ದ ಪರ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್-5 ಬೌಲರ್ಗಳು ಯಾರು? ಈ ಪೈಕಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗದ ಈ ಬೌಲರ್ ಅಗ್ರಸ್ಥಾನ ಪಡೆದಿದ್ದಾರೆ.
- Most Wickets: 2022ರ ಜನವರಿ 1 ರಿಂದ ಭಾರತ ದ ಪರ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್-5 ಬೌಲರ್ಗಳು ಯಾರು? ಈ ಪೈಕಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗದ ಈ ಬೌಲರ್ ಅಗ್ರಸ್ಥಾನ ಪಡೆದಿದ್ದಾರೆ.