ಒಬ್ಬರಿಗೆ ಕುತ್ತಿಗೆ ನೋವು, ಇನ್ನೊಬ್ಬರಿಗೆ ಮೊಣಕೈ ನೋವು; ರಣಜಿ ಟ್ರೋಫಿ ಆಡೋಕೆ ಆಗಲ್ಲ ಎಂದ ವಿರಾಟ್ ಕೊಹ್ಲಿ-ಕೆಎಲ್ ರಾಹುಲ್
Jan 18, 2025 12:55 PM IST
ಟೀಮ್ ಇಂಡಿಯಾದ ಪ್ರತಿಯೊಬ್ಬ ಆಟಗಾರರು ದೇಶೀಯ ಕ್ರಿಕೆಟ್ ಆಡಲು ಸಜ್ಜಾಗಿರಬೇಕು ಎಂದು ಬಿಸಿಸಿಐ ಹೇಳಿದೆ. ಹೀಗಾಗಿ ಪ್ರಮುಖ ಆಟಗಾರರು ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಈ ನಡುವೆ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ರಣಜಿ ಟ್ರೋಫಿಯ ಮುಂದಿನ ಸುತ್ತಿಗೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ.
- ಟೀಮ್ ಇಂಡಿಯಾದ ಪ್ರತಿಯೊಬ್ಬ ಆಟಗಾರರು ದೇಶೀಯ ಕ್ರಿಕೆಟ್ ಆಡಲು ಸಜ್ಜಾಗಿರಬೇಕು ಎಂದು ಬಿಸಿಸಿಐ ಹೇಳಿದೆ. ಹೀಗಾಗಿ ಪ್ರಮುಖ ಆಟಗಾರರು ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇತ್ತು. ಈ ನಡುವೆ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ರಣಜಿ ಟ್ರೋಫಿಯ ಮುಂದಿನ ಸುತ್ತಿಗೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ.