logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗುಜರಾತ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್; ಡೇವಿಡ್ ವಾರ್ನರ್ ಔಟ್, ಡೇವಿಡ್ ಮಿಲ್ಲರ್ ಇನ್

ಗುಜರಾತ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್; ಡೇವಿಡ್ ವಾರ್ನರ್ ಔಟ್, ಡೇವಿಡ್ ಮಿಲ್ಲರ್ ಇನ್

Apr 17, 2024 07:28 PM IST

Gujarat Titans vs Delhi Capitals: 17ನೇ ಆವೃತ್ತಿಯ ಐಪಿಎಲ್​ನ 32ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

  • Gujarat Titans vs Delhi Capitals: 17ನೇ ಆವೃತ್ತಿಯ ಐಪಿಎಲ್​ನ 32ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
(1 / 6)
ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.(AFP)
ಗುಜರಾತ್ ಮತ್ತು ಡೆಲ್ಲಿ ತಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಡೇವಿಡ್ ವಾರ್ನರ್ ಇವತ್ತಿನ ಪಂದ್ಯಕ್ಕೆ ಅಲಭ್ಯರಾಗಿದ್ದು, ಸಮಿತ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಗುಜರಾತ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ವೃದ್ಧಿಮಾನ್ ಸಾಹ, ಡೇವಿಡ್ ಮಿಲ್ಲರ್​ ತಂಡಕ್ಕೆ ಮರಳಿದ್ದು, ಉಮೇಶ್ ಯಾದವ್ ಬದಲಿಗೆ ಸಂದೀಪ್ ವಾರಿಯರ್ ಸ್ಥಾನ ಪಡೆದಿದ್ದಾರೆ.
(2 / 6)
ಗುಜರಾತ್ ಮತ್ತು ಡೆಲ್ಲಿ ತಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಡೇವಿಡ್ ವಾರ್ನರ್ ಇವತ್ತಿನ ಪಂದ್ಯಕ್ಕೆ ಅಲಭ್ಯರಾಗಿದ್ದು, ಸಮಿತ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಗುಜರಾತ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ವೃದ್ಧಿಮಾನ್ ಸಾಹ, ಡೇವಿಡ್ ಮಿಲ್ಲರ್​ ತಂಡಕ್ಕೆ ಮರಳಿದ್ದು, ಉಮೇಶ್ ಯಾದವ್ ಬದಲಿಗೆ ಸಂದೀಪ್ ವಾರಿಯರ್ ಸ್ಥಾನ ಪಡೆದಿದ್ದಾರೆ.(AFP)
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್
(3 / 6)
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್(AFP)
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟ್ರಿಸ್ಟಾನ್ ಸ್ಟಬ್ಸ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲ್ದೀಪ್ ಯಾದವ್, ಇಶಾಂತ್ ಶರ್ಮಾ, ಮುಕೇಶ್ ಕುಮಾರ್, ಖಲೀಲ್ ಅಹ್ಮದ್.
(4 / 6)
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟ್ರಿಸ್ಟಾನ್ ಸ್ಟಬ್ಸ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲ್ದೀಪ್ ಯಾದವ್, ಇಶಾಂತ್ ಶರ್ಮಾ, ಮುಕೇಶ್ ಕುಮಾರ್, ಖಲೀಲ್ ಅಹ್ಮದ್.(PTI)
ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಶರತ್ ಬಿಆರ್, ಮಾನವ್ ಸುತಾರ್, ಶಾರುಖ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ
(5 / 6)
ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಶರತ್ ಬಿಆರ್, ಮಾನವ್ ಸುತಾರ್, ಶಾರುಖ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ(AFP)
ದೆಹಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಅಭಿಷೇಕ್ ಪೊರೆಲ್, ಲಿಜಾದ್ ವಿಲಿಯಮ್ಸ್, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಲಲಿತ್ ಯಾದವ್
(6 / 6)
ದೆಹಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಅಭಿಷೇಕ್ ಪೊರೆಲ್, ಲಿಜಾದ್ ವಿಲಿಯಮ್ಸ್, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಲಲಿತ್ ಯಾದವ್(AFP)

    ಹಂಚಿಕೊಳ್ಳಲು ಲೇಖನಗಳು