ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ; ಪಂತ್ ಬಳಗದಲ್ಲಿ ಎರಡು ಬದಲಾವಣೆ
Mar 28, 2024 07:17 PM IST
ಐಪಿಎಲ್ 2024ರ ಆವೃತ್ತಿಯ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಎದುರಾಗುತ್ತಿವೆ. ಸಂಜು ಸ್ಯಾಮ್ಸನ್ ಪಡೆಯ ತವರು ಮೈದಾನ ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
- ಐಪಿಎಲ್ 2024ರ ಆವೃತ್ತಿಯ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಎದುರಾಗುತ್ತಿವೆ. ಸಂಜು ಸ್ಯಾಮ್ಸನ್ ಪಡೆಯ ತವರು ಮೈದಾನ ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.