ಕಾರ್ತಿಕ ಮಾಸದಲ್ಲಿ ದೇವರಿಗೆ ತುಳಸಿ ಅರ್ಪಿಸುವುದರಿಂದ ಏನೆಲ್ಲಾ ಲಾಭಗಳಿವೆ? ಪೂಜೆಯ ಮಹತ್ವ ಹೀಗಿರುತ್ತೆ
Oct 18, 2024 09:29 AM IST
ತುಳಸಿ ಗಿಡವು ಸನಾತನ ಧರ್ಮದಲ್ಲಿ ನಂಬಿಕೆಯ ಕೇಂದ್ರಬಿಂದುವಾಗಿದೆ. ಕಾರ್ತಿಕ ಮಾಸದಲ್ಲಿ, ಭಗವಾನ್ ವಿಷ್ಣುವಿನ ಆರಾಧನೆಯಲ್ಲಿ ತುಳಸಿಯನ್ನು ಅರ್ಪಿಸುವುದರ ಫಲವನ್ನು 10 ಸಾವಿರ ಗೋದಾನಗಳಿಗೆ ಸಮಾನವೆಂದು ಪರಿಗಣಿಸಲಾಗುತ್ತದೆ. ಕಾರ್ತಿಕ ಮಾಸದಲ್ಲಿ ದೇವರಿಗೆ ತುಳಸಿ ಅರ್ಪಿಸುವುದರಿಂದ ಸಿಗುವ ಪ್ರಯೋಜನಗಳನ್ನು ತಿಳಿಯೋಣ.
- ತುಳಸಿ ಗಿಡವು ಸನಾತನ ಧರ್ಮದಲ್ಲಿ ನಂಬಿಕೆಯ ಕೇಂದ್ರಬಿಂದುವಾಗಿದೆ. ಕಾರ್ತಿಕ ಮಾಸದಲ್ಲಿ, ಭಗವಾನ್ ವಿಷ್ಣುವಿನ ಆರಾಧನೆಯಲ್ಲಿ ತುಳಸಿಯನ್ನು ಅರ್ಪಿಸುವುದರ ಫಲವನ್ನು 10 ಸಾವಿರ ಗೋದಾನಗಳಿಗೆ ಸಮಾನವೆಂದು ಪರಿಗಣಿಸಲಾಗುತ್ತದೆ. ಕಾರ್ತಿಕ ಮಾಸದಲ್ಲಿ ದೇವರಿಗೆ ತುಳಸಿ ಅರ್ಪಿಸುವುದರಿಂದ ಸಿಗುವ ಪ್ರಯೋಜನಗಳನ್ನು ತಿಳಿಯೋಣ.