Namma Clinics: ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ 438 'ನಮ್ಮ ಕ್ಲಿನಿಕ್' ಕಾರ್ಯಾರಂಭ -ಸಚಿವ ಸುಧಾಕರ್
Oct 06, 2022 06:40 PM IST
ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್ʼಗಳನ್ನು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ 15ರ ವೇಳೆಗೆ ಕಾರ್ಯಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ಗಳು ಆರಂಭವಾಗಲಿವೆ ಎಂದು ಇದೇ ವೇಳೆ ಅವರು ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿಲೇಔಟ್ನ ವಾರ್ಡ್-58 ರ ಪಂಚಮುಖಿ ದೇವಸ್ಥಾನದ ಸಮೀಪ ʼನಮ್ಮ ಕ್ಲಿನಿಕ್ ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿದರು.
- ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್ʼಗಳನ್ನು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ 15ರ ವೇಳೆಗೆ ಕಾರ್ಯಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ಗಳು ಆರಂಭವಾಗಲಿವೆ ಎಂದು ಇದೇ ವೇಳೆ ಅವರು ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿಲೇಔಟ್ನ ವಾರ್ಡ್-58 ರ ಪಂಚಮುಖಿ ದೇವಸ್ಥಾನದ ಸಮೀಪ ʼನಮ್ಮ ಕ್ಲಿನಿಕ್ ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿದರು.