logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Railway Recruitment 2024: ಮೇ 1 ರೊಳಗೆ ಆಗ್ನೇಯ ಮಧ್ಯ ರೈಲ್ವೆಯ 1,113 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Railway Recruitment 2024: ಮೇ 1 ರೊಳಗೆ ಆಗ್ನೇಯ ಮಧ್ಯ ರೈಲ್ವೆಯ 1,113 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Apr 12, 2024 03:13 PM IST

ಆಗ್ನೇಯ ಮಧ್ಯ ರೈಲ್ವೆ ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 1,113 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಸಂಪೂರ್ಣ ವಿವರ ಇಲ್ಲಿದೆ.

  • ಆಗ್ನೇಯ ಮಧ್ಯ ರೈಲ್ವೆ ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 1,113 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಸಂಪೂರ್ಣ ವಿವರ ಇಲ್ಲಿದೆ.
ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ apprenticeshipindia.org ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
(1 / 7)

ನೇಮಕಾತಿ ಪ್ರಕ್ರಿಯೆಗೆ ಏಪ್ರಿಲ್ 2 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ 2024ರ ಮೇ 1 ರ ಬುಧವಾರ ಕೊನೆಯ ದಿನವಾಗಿದೆ.
(2 / 7)

ಖಾಲಿ ಹುದ್ದೆಗಳ ವಿವರಗಳನ್ನು ನೋಡುವುದಾರೆ ರಾಯ್‌ಪುರ ವಿಭಾಗದ ಡಿಆರ್‌ಎಂ ಕಚೇರಿಯಲ್ಲಿ 844 ಹುದ್ದೆಗಳು, ವ್ಯಾನಗ್‌ ರಿಪೇರಿ ಶಾಪ್‌ ವಿಭಾಗದಲ್ಲಿ 269 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 
(3 / 7)

ಅರ್ಹತಾ ಮಾನದಂಡಗಳು: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 + 2 ಶಿಕ್ಷಣ ಪದ್ಧತಿಯಡಿ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕನಿಷ್ಠ 50% ಒಟ್ಟು ಅಂಕಗಳೊಂದಿಗೆ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರಬೇಕು. 
(4 / 7)

ಅಭ್ಯರ್ಥಿಗಳಿಗೆ 15 ರಿಂದ 24 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.ಆಯ್ಕೆ ಪ್ರಕ್ರಿಯೆ ಬಗ್ಗೆ ಹೇಳುವುದಾದರೆ, ಮೆಟ್ರಿಕ್ಯುಲೇಷನ್ ಮತ್ತು ಐಟಿಐ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ಸರಾಸರಿ ಶೇಕಡಾವಾರು ಅಂಕಗಳು ಮತ್ತು ವಯೋಮಿತಿಯನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ದಾಖಲೆ ಪರಿಶೀಲನೆಯ ಸಮಯದಲ್ಲಿ ವೈದ್ಯಕೀಯ ಪ್ರಮಾಣಪತ್ರವನ್ನು ನೀಡಬೇಕು. 
(5 / 7)

ಅಭ್ಯರ್ಥಿಯು ಎಸ್ಸಿ / ಎಸ್ಟಿ / ಒಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದರೆ, ಅವರು ಸಕ್ಷಮ ಪ್ರಾಧಿಕಾರವು ಇತ್ತೀಚೆಗೆ ನೀಡಿದ ಜಾತಿ ಪ್ರಮಾಣಪತ್ರವನ್ನು ಮೇಲಿನ ವೆಬ್ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಗ್ನೇಯ ಮಧ್ಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ secr.indianrailways.gov.in ಭೇಟಿ ನೀಡಿ.
(6 / 7)

ಆಹಾರ, ಆರೋಗ್ಯ, ಫ್ಯಾಷನ್, ಮಕ್ಕಳ ಕಾಳಜಿ, ದಾಂಪತ್ಯ, ಲವ್, ರಿಲೇಷನ್‌ಶಿಪ್… ಬದುಕಿನ ಖುಷಿ ಹೆಚ್ಚಿಸುವ ಎಷ್ಟೋ ವಿಷಯಗಳು ಇಲ್ಲಿವೆ. ದಿನಕ್ಕೊಮ್ಮೆ ಇಲ್ಲಿಗೆ ಬನ್ನಿ, ಪಾಸಿಟಿವ್ ಎನರ್ಜಿ ಫೀಲ್ ಮಾಡಿ.
(7 / 7)

    ಹಂಚಿಕೊಳ್ಳಲು ಲೇಖನಗಳು