UKP: ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ ಸ್ಪಷ್ಟನೆ
Oct 27, 2022 03:31 PM IST
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ, ಡಿಸೆಂಬರ್ ಅಂತ್ಯದೊಳಗೆ 3,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಕಾರಜೋಳ, ಪರಿಹಾರ ವಿತರಣೆ ಪ್ರಕ್ರಿಯೆನ್ನು ಚುರುಕುಗೊಳಿಸಲು ಆದೇಶ ನೀಡಿದರು.
- ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ, ಡಿಸೆಂಬರ್ ಅಂತ್ಯದೊಳಗೆ 3,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಕಾರಜೋಳ, ಪರಿಹಾರ ವಿತರಣೆ ಪ್ರಕ್ರಿಯೆನ್ನು ಚುರುಕುಗೊಳಿಸಲು ಆದೇಶ ನೀಡಿದರು.