logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ತ್ವಚೆಯ ಅಂದದಿಂದ ಹೃದಯದ ಆರೋಗ್ಯದವರೆಗೆ, ಪ್ರತಿದಿನ 2 ತುಳಸಿ ಎಲೆ ತಿನ್ನುವುದರಿಂದಾಗುವ ಪ್ರಯೋಜನಗಳಿವು

ತ್ವಚೆಯ ಅಂದದಿಂದ ಹೃದಯದ ಆರೋಗ್ಯದವರೆಗೆ, ಪ್ರತಿದಿನ 2 ತುಳಸಿ ಎಲೆ ತಿನ್ನುವುದರಿಂದಾಗುವ ಪ್ರಯೋಜನಗಳಿವು

Jan 28, 2024 07:00 AM IST

Tulsi leaves: ಪ್ರತಿದಿನ ಎರಡು ತುಳಸಿ ಎಲೆಗಳನ್ನು ತಿನ್ನುವುದರಿಂದ ಆರೋಗ್ಯಕ್ಕಿದೆ ನೂರಾರು ಪ್ರಯೋಜನ. ಅಧಿಕ ರಕ್ತದೊತ್ತಡ ನಿಯಂತ್ರಣದಿಂದ ಹೃದ್ರೋಗ ನಿವಾರಣೆಯವರೆಗೆ ತುಳಸಿ ಎಲೆ ಸೇವನೆಯಿಂದಾಗುವ ಪ್ರಯೋಜನ ತಿಳಿಯಿರಿ.

  • Tulsi leaves: ಪ್ರತಿದಿನ ಎರಡು ತುಳಸಿ ಎಲೆಗಳನ್ನು ತಿನ್ನುವುದರಿಂದ ಆರೋಗ್ಯಕ್ಕಿದೆ ನೂರಾರು ಪ್ರಯೋಜನ. ಅಧಿಕ ರಕ್ತದೊತ್ತಡ ನಿಯಂತ್ರಣದಿಂದ ಹೃದ್ರೋಗ ನಿವಾರಣೆಯವರೆಗೆ ತುಳಸಿ ಎಲೆ ಸೇವನೆಯಿಂದಾಗುವ ಪ್ರಯೋಜನ ತಿಳಿಯಿರಿ.
ತುಳಸಿ ಗಿಡ ಬಹುತೇಕ ಎಲ್ಲರ ಮನೆಗಳಲ್ಲೂ ಇರುತ್ತದೆ. ಪ್ರತಿದಿನ ಎರಡು ಎಲೆಗಳನ್ನು ಜಗಿಯುವುದು ಅಥವಾ ತುಳಸಿ ರಸವನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿ. ಶೀತ ಮತ್ತು ಕೆಮ್ಮಿನಂತಹ ಸಾಮಾನ್ಯ ಸಮಸ್ಯೆಗಳು ಗುಣವಾಗುವ ಜೊತೆಗೆ, ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು. 
(1 / 6)
ತುಳಸಿ ಗಿಡ ಬಹುತೇಕ ಎಲ್ಲರ ಮನೆಗಳಲ್ಲೂ ಇರುತ್ತದೆ. ಪ್ರತಿದಿನ ಎರಡು ಎಲೆಗಳನ್ನು ಜಗಿಯುವುದು ಅಥವಾ ತುಳಸಿ ರಸವನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿ. ಶೀತ ಮತ್ತು ಕೆಮ್ಮಿನಂತಹ ಸಾಮಾನ್ಯ ಸಮಸ್ಯೆಗಳು ಗುಣವಾಗುವ ಜೊತೆಗೆ, ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು. (Unsplash)
ತುಳಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಸಹಾಯಕ. ಪ್ರತಿದಿನ ತುಳಸಿ ಎಲೆಗಳನ್ನು ತಿನ್ನುವುದರಿಂದ ಕೆಲವು ರೋಗಗಳು ಬಾರದಂತೆ ತಡೆಯಬಹುದು.
(2 / 6)
ತುಳಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಸಹಾಯಕ. ಪ್ರತಿದಿನ ತುಳಸಿ ಎಲೆಗಳನ್ನು ತಿನ್ನುವುದರಿಂದ ಕೆಲವು ರೋಗಗಳು ಬಾರದಂತೆ ತಡೆಯಬಹುದು.(Unsplash)
ತುಳಸಿ ಎಲೆಗಳನ್ನು ಪ್ರತಿದಿನ ಜಗಿಯುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಇದು ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿ. ಹಾಗಾಗಿ ಪ್ರತಿದಿನ ಬೆಳಗ್ಗೆ ತುಳಸಿ ಎಲೆ ತಿನ್ನುವುದನ್ನು ರೂಢಿಸಿಕೊಳ್ಳಿ.
(3 / 6)
ತುಳಸಿ ಎಲೆಗಳನ್ನು ಪ್ರತಿದಿನ ಜಗಿಯುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಇದು ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿ. ಹಾಗಾಗಿ ಪ್ರತಿದಿನ ಬೆಳಗ್ಗೆ ತುಳಸಿ ಎಲೆ ತಿನ್ನುವುದನ್ನು ರೂಢಿಸಿಕೊಳ್ಳಿ.(Unsplash)
ತುಳಸಿ ಎಲೆಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಕ್ಯಾನ್ಸರ್ ಗಡ್ಡೆಗಳ ಬೆಳವಣಿಗೆಯನ್ನು ತಡೆಯಬಹುದು.
(4 / 6)
ತುಳಸಿ ಎಲೆಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಕ್ಯಾನ್ಸರ್ ಗಡ್ಡೆಗಳ ಬೆಳವಣಿಗೆಯನ್ನು ತಡೆಯಬಹುದು.(Unsplash)
ತುಳಸಿ ಎಲೆಗಳು ಹೃದಯದ ಆರೋಗ್ಯಕ್ಕೂ ಉತ್ತಮ. ಇವುಗಳನ್ನು ಪ್ರತಿದಿನ ತಿನ್ನುವುದರಿಂದ ಹೃದಯದ ಕಾರ್ಯಕ್ಷಮತೆ ವೃದ್ಧಿಸುತ್ತದೆ.
(5 / 6)
ತುಳಸಿ ಎಲೆಗಳು ಹೃದಯದ ಆರೋಗ್ಯಕ್ಕೂ ಉತ್ತಮ. ಇವುಗಳನ್ನು ಪ್ರತಿದಿನ ತಿನ್ನುವುದರಿಂದ ಹೃದಯದ ಕಾರ್ಯಕ್ಷಮತೆ ವೃದ್ಧಿಸುತ್ತದೆ.(Unsplash)
ತುಳಸಿ ಎಲೆಗಳನ್ನು ಪ್ರತಿದಿನ ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು. ತುಳಸಿ ರಸವನ್ನು ಕುಡಿಯುವುದರಿಂದ ಚರ್ಮ ಮತ್ತು ಕೂದಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.
(6 / 6)
ತುಳಸಿ ಎಲೆಗಳನ್ನು ಪ್ರತಿದಿನ ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು. ತುಳಸಿ ರಸವನ್ನು ಕುಡಿಯುವುದರಿಂದ ಚರ್ಮ ಮತ್ತು ಕೂದಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.(Unsplash)

    ಹಂಚಿಕೊಳ್ಳಲು ಲೇಖನಗಳು