ಸ್ನಾನ ಮಾಡುವಾಗ ಮೂತ್ರ ವಿಸರ್ಜನೆಯ ಅಭ್ಯಾಸವಿದೆಯೇ? ಇದರಿಂದ ತೊಂದರೆ ಆಗಬಹುದು, ಎಚ್ಚರ
Apr 24, 2024 10:18 AM IST
Peeing in the Shower: ಸ್ನಾನ ಮಾಡುವಾಗ ಮೂತ್ರ ವಿಸರ್ಜನೆ ಮಾಡುವ ಅಭ್ಯಾಸ ಹಲವರಿಗಿರುತ್ತದೆ. ಆದರೆ ಇದು ಒಳ್ಳೆಯ ಅಭ್ಯಾಸ ಅಲ್ಲ ಎನ್ನುತ್ತಾರೆ ತಜ್ಞರು. ಪುರುಷರು ಹಾಗೂ ಮಹಿಳೆಯರು ಇಬ್ಬರಲ್ಲೂ ಈ ಅಭ್ಯಾಸವಿದ್ದು, ಇದರಿಂದ ಏನೆಲ್ಲಾ ಸಮಸ್ಯೆಗಳು ಎದುರಾಗಬಹುದು ನೋಡಿ.
- Peeing in the Shower: ಸ್ನಾನ ಮಾಡುವಾಗ ಮೂತ್ರ ವಿಸರ್ಜನೆ ಮಾಡುವ ಅಭ್ಯಾಸ ಹಲವರಿಗಿರುತ್ತದೆ. ಆದರೆ ಇದು ಒಳ್ಳೆಯ ಅಭ್ಯಾಸ ಅಲ್ಲ ಎನ್ನುತ್ತಾರೆ ತಜ್ಞರು. ಪುರುಷರು ಹಾಗೂ ಮಹಿಳೆಯರು ಇಬ್ಬರಲ್ಲೂ ಈ ಅಭ್ಯಾಸವಿದ್ದು, ಇದರಿಂದ ಏನೆಲ್ಲಾ ಸಮಸ್ಯೆಗಳು ಎದುರಾಗಬಹುದು ನೋಡಿ.