Heeraben Modi: ಗಾಂಧಿನಗರದಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ ಅವರ ಶತಾಯುಷಿ ತಾಯಿ
Dec 05, 2022 05:22 PM IST
ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶತಾಯುಷಿ ತಾಯಿ ಹೀರಾಬೆನ್ ಮೋದಿ ಅವರು ಮತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಶತಾಯುಷಿ ಹೀರಾಬೆನ್ ಮೋದಿ ಅವರು ಮತದಾನದ ಮಹತ್ವವನ್ನು ಸಾರಿದ್ದಾರೆ. ಈ ಕುರಿತು ಇಲ್ಲಿದೆ ಮಾಹಿತಿ..
- ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶತಾಯುಷಿ ತಾಯಿ ಹೀರಾಬೆನ್ ಮೋದಿ ಅವರು ಮತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಶತಾಯುಷಿ ಹೀರಾಬೆನ್ ಮೋದಿ ಅವರು ಮತದಾನದ ಮಹತ್ವವನ್ನು ಸಾರಿದ್ದಾರೆ. ಈ ಕುರಿತು ಇಲ್ಲಿದೆ ಮಾಹಿತಿ..