HSRP Online: ನಿಮ್ಮ ವಾಹನಕ್ಕೆ ಫಟಾಫಟ್ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಮಾಡಿಸಿ, ಈ ಹಂತಹಂತದ ಗೈಡ್ ಅನುಸರಿಸಿ
Feb 10, 2024 03:18 PM IST
How to Book hsrp Karnataka online?: ಆನ್‌ಲೈನ್‌ನಲ್ಲಿ ಸಾಕಷ್ಟು ಜನರು ಎಚ್‌ಎಸ್‌ಆಎರ್‌ಪಿ ನಂಬರ್‌ಪ್ಲೇಟ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕೆಲವರಿಗೆ ಆನ್‌ಲೈನ್‌ನಲ್ಲಿ ಎಚ್‌ಎಚ್‌ಆರ್‌ಪಿ ಬುಕ್ಕಿಂಗ್ ಮಾಡುವುದು ಹೇಗೆ ಎಂದು ತಿಳಿಯುತ್ತಿಲ್ಲ. ಎಚ್‌ಎಸ್‌ಆರ್‌ಪಿ ಆನ್‌ಲೈನ್ ಅರ್ಜಿ ಸಲ್ಲಿಕೆ ಹೇಗೆ ಎಂದು ಇಲ್ಲಿ ಚಿತ್ರ ಸಹಿತ ಮಾಹಿತಿ ನೀಡಲಾಗಿದೆ.
- How to Book hsrp Karnataka online?: ಆನ್‌ಲೈನ್‌ನಲ್ಲಿ ಸಾಕಷ್ಟು ಜನರು ಎಚ್‌ಎಸ್‌ಆಎರ್‌ಪಿ ನಂಬರ್‌ಪ್ಲೇಟ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕೆಲವರಿಗೆ ಆನ್‌ಲೈನ್‌ನಲ್ಲಿ ಎಚ್‌ಎಚ್‌ಆರ್‌ಪಿ ಬುಕ್ಕಿಂಗ್ ಮಾಡುವುದು ಹೇಗೆ ಎಂದು ತಿಳಿಯುತ್ತಿಲ್ಲ. ಎಚ್‌ಎಸ್‌ಆರ್‌ಪಿ ಆನ್‌ಲೈನ್ ಅರ್ಜಿ ಸಲ್ಲಿಕೆ ಹೇಗೆ ಎಂದು ಇಲ್ಲಿ ಚಿತ್ರ ಸಹಿತ ಮಾಹಿತಿ ನೀಡಲಾಗಿದೆ.