logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  World Cup 2023 Most Wickets: ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್; ಅಗ್ರಸ್ಥಾನಕ್ಕೇರಿದ ಜಸ್ಪ್ರೀತ್ ಬುಮ್ರಾ; ಟಾಪ್ 10ರಲ್ಲಿ ಜಡೇಜಾ

World Cup 2023 Most Wickets: ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್; ಅಗ್ರಸ್ಥಾನಕ್ಕೇರಿದ ಜಸ್ಪ್ರೀತ್ ಬುಮ್ರಾ; ಟಾಪ್ 10ರಲ್ಲಿ ಜಡೇಜಾ

Oct 14, 2023 09:25 PM IST

ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 7 ವಿಕೆಟ್‌ಗಳ ಗೆಲುವು ಸಾಧಿಸಿದೆ. ಆ ಮೂಲಕ ಪಾಕ್ ವಿರುದ್ಧ ವಿಶ್ವಕಪ್‌ನಲ್ಲಿ ಗೆಲುವಿನ ಸರದಾರನಾಗಿ ತನ್ನ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ 2 ವಿಕೆಟ್ ಪಡೆದ ಬುಮ್ರಾ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. 

ಐಸಿಸಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಭಾರತದ ಅಗ್ರ ಬೌಲರ್ ಜಸ್ಪೀತ್ ಬುಮ್ರಾ ಈ ಪಂದ್ಯದಲ್ಲಿ ಪ್ರಮುಖ ಎರಡು ವಿಕೆಟ್ ಪಡೆದಿದ್ದಾರೆ. (PTI)
(1 / 9)

ಪಾಕಿಸ್ತಾನ ವಿರುದ್ದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 7 ಓವರ್‌ಗಳಿಂದ 1 ಮೆಡಿನ್ ಸೇರಿ 19 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದಿದ್ದಾರೆ.  (PTI)
(2 / 9)

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಈವರೆಗೆ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ನ್ಯೂಜಿಲೆಂಡ್‌ ತಂಡದ ಮ್ಯಾಟ್ ಹೆನ್ರಿ 2ನೇ ಸ್ಥಾನದಲ್ಲಿದ್ದಾರೆ. ಹೆನ್ರಿ 3 ಪಂದ್ಯಗಳಿಂದ 146 ರನ್ ಕೊಟ್ಟು 8 ವಿಕೆಟ್ ಪಡೆದಿದ್ದಾರೆ. (PTI)
(3 / 9)

ನ್ಯೂಜಿಲೆಂಡ್‌ ತಂಡದ ಮತ್ತೊಬ್ಬ ಬೌಲರ್ ಮಿಚೆಲ್ ಸ್ಯಾಂಟ್ನರ್ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಸ್ಯಾಂಟ್ನರ್ 3 ಪಂದ್ಯಗಳಿಂದ 127 ರನ್ ಕೊಟ್ಟು 8 ವಿಕೆಟ್ ಪಡೆದಿದ್ದಾರೆ.
(4 / 9)

ಪಾಕಿಸ್ತಾನದ ಹಸನ್ ಅಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. 2 ಪಂದ್ಯಗಳಿಂದ ಅಲಿ 104 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ. (ANI)
(5 / 9)

ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ರಬಾಡ 2 ಪಂದ್ಯಗಳಲ್ಲಿ 83 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ. (REUTERS)
(6 / 9)

ಈ ಬಾರಿಯ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ 5ನೇ ಸ್ಥಾನದಲ್ಲಿದ್ದಾರೆ. ಜಡ್ಡು 3 ಪಂದ್ಯಗಳಿಂದ 104 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ. PTI
(7 / 9)

ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ 5 ವಿಕೆಟ್‌ಗಳೊಂದಿಗೆ 7ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ಹ್ಯಾರಿಸ್ ರೌಫ್‌  ಕೂಡ ಇಷ್ಟೇ ವಿಕೆಟ್‌ಗಳನ್ನು ಪಡೆದ್ದು, 8ನೇ ಸ್ಥಾನದಲ್ಲಿದ್ದಾರೆ.
(8 / 9)

ಟೀಂ ಇಂಡಿಯಾದ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದಾರೆ. ನೆದರ್ಲೆಂಡ್ಸ್‌ನ ಬಾಸ್ ಡಿ ಲೀಡೆ 10ನೇ ಸ್ಥಾನದಲ್ಲಿದ್ದಾರೆ. ಲೀಡೆೆ ಎರಡು ಪಂದ್ಯಗಳಿಂದ 126 ರನ್ ಬಿಟ್ಟುಕೊಟ್ಟು 5 ವಿಕೆಟ್ ಪಡೆದಿದ್ದಾರೆ.
(9 / 9)

    ಹಂಚಿಕೊಳ್ಳಲು ಲೇಖನಗಳು