ICC T20I Ranking: ಭಾರತೀಯರದ್ದೇ ಹವಾ, ಟಾಪ್-10ರಲ್ಲಿ ನಮ್ಮವರೇ ಮೂವರು
Jul 17, 2024 09:46 PM IST
ICC T20 Ranking: ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತದ ಆಟಗಾರರು ಚುಟುಕು ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಉತ್ತಮ ಏರಿಕೆ ಕಂಡಿದ್ದಾರೆ.
- ICC T20 Ranking: ಜಿಂಬಾಬ್ವೆ ವಿರುದ್ಧದ ಟಿ20ಐ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತದ ಆಟಗಾರರು ಚುಟುಕು ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಉತ್ತಮ ಏರಿಕೆ ಕಂಡಿದ್ದಾರೆ.