ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Ratna Award Winners List: ಅಪ್ಪುಗೆ ‘ಕರ್ನಾಟಕ ರತ್ನ’; ಈ ಹಿಂದಿನ 9 ಮಹನೀಯರು ಯಾರು? ಇಲ್ಲಿದೆ Photo ಸಹಿತ ವಿವರ..

Karnataka Ratna Award Winners List: ಅಪ್ಪುಗೆ ‘ಕರ್ನಾಟಕ ರತ್ನ’; ಈ ಹಿಂದಿನ 9 ಮಹನೀಯರು ಯಾರು? ಇಲ್ಲಿದೆ PHOTO ಸಹಿತ ವಿವರ..

Oct 31, 2022 07:42 PM IST

‘ಕರ್ನಾಟಕ ರತ್ನ’ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1992ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ನೀಡಲು ನಿರ್ದೇಶಿಸಲಾಗಿದೆ. ಹಾಗಾದರೆ ಇಲ್ಲಿಯವರೆಗೂ ಯಾವೆಲ್ಲ ಮಹನೀಯರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇಲ್ಲಿದೆ ನೋಡಿ ಫೋಟೋ ಸಹಿತ ವಿವರ..

  • ‘ಕರ್ನಾಟಕ ರತ್ನ’ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1992ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ನೀಡಲು ನಿರ್ದೇಶಿಸಲಾಗಿದೆ. ಹಾಗಾದರೆ ಇಲ್ಲಿಯವರೆಗೂ ಯಾವೆಲ್ಲ ಮಹನೀಯರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇಲ್ಲಿದೆ ನೋಡಿ ಫೋಟೋ ಸಹಿತ ವಿವರ..
1. ಕುವೆಂಪು - 1992 - ಸಾಹಿತ್ಯ
(1 / 11)
1. ಕುವೆಂಪು - 1992 - ಸಾಹಿತ್ಯ (Wikipedia)
2. ರಾಜ್‌ಕುಮಾರ್ - 1992 - ಚಲನಚಿತ್ರ
(2 / 11)
2. ರಾಜ್‌ಕುಮಾರ್ - 1992 - ಚಲನಚಿತ್ರ (Wikipedia)
3. ಎಸ್. ನಿಜಲಿಂಗಪ್ಪ - 1999 - ರಾಜಕೀಯ
(3 / 11)
3. ಎಸ್. ನಿಜಲಿಂಗಪ್ಪ - 1999 - ರಾಜಕೀಯ (Wikipedia)
4. ಸಿ.ಎನ್. ಆರ್. ರಾವ್ - 2000 - ವಿಜ್ಞಾನ
(4 / 11)
4. ಸಿ.ಎನ್. ಆರ್. ರಾವ್ - 2000 - ವಿಜ್ಞಾನ (Wikipedia)
5. ದೇವಿ ಪ್ರಸಾದ್ ಶೆಟ್ಟಿ - 2001 - ವೈದ್ಯಕೀಯ
(5 / 11)
5. ದೇವಿ ಪ್ರಸಾದ್ ಶೆಟ್ಟಿ - 2001 - ವೈದ್ಯಕೀಯ (Wikipedia)
6. ಭೀಮಸೇನ ಜೋಷಿ - 2005 - ಸಂಗೀತ
(6 / 11)
6. ಭೀಮಸೇನ ಜೋಷಿ - 2005 - ಸಂಗೀತ (Wikipedia)
7. ಶ್ರೀ ಶಿವಕುಮಾರ ಸ್ವಾಮಿಗಳು - 2007 - ಸಾಮಾಜಿಕ ಸೇವೆ
(7 / 11)
7. ಶ್ರೀ ಶಿವಕುಮಾರ ಸ್ವಾಮಿಗಳು - 2007 - ಸಾಮಾಜಿಕ ಸೇವೆ (Wikipedia)
8. ದೇ ಜವರೇ ಗೌಡ - 2008 - ಸಾಹಿತ್ಯ
(8 / 11)
8. ದೇ ಜವರೇ ಗೌಡ - 2008 - ಸಾಹಿತ್ಯ (Wikipedia)
9. ಡಿ. ವೀರೇಂದ್ರ ಹೆಗ್ಗಡೆ - 2009 - ಸಾಮಾಜಿಕ ಸೇವೆ
(9 / 11)
9. ಡಿ. ವೀರೇಂದ್ರ ಹೆಗ್ಗಡೆ - 2009 - ಸಾಮಾಜಿಕ ಸೇವೆ (Wikipedia)
10. ಪುನೀತ್ ರಾಜ್‌ಕುಮಾರ್ - 2022 - ಸಾಮಾಜಿಕ ಸೇವೆ ಹಾಗೂ ಚಲನಚಿತ್ರ
(10 / 11)
10. ಪುನೀತ್ ರಾಜ್‌ಕುಮಾರ್ - 2022 - ಸಾಮಾಜಿಕ ಸೇವೆ ಹಾಗೂ ಚಲನಚಿತ್ರ(Wikipedia)
ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕ್ರತರು
(11 / 11)
ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕ್ರತರು

    ಹಂಚಿಕೊಳ್ಳಲು ಲೇಖನಗಳು