Neha Shetty Shines in Black: ಮಳೆ ಹುಡುಗಿಯ ಮಾದಕತೆ; ಕಪ್ಪುಡುಗೆಯಲ್ಲಿ ನೇಹಾ ಶೆಟ್ಟಿ ಮಿಂಚು..
Oct 02, 2022 11:10 AM IST
ಮುಂಗಾರು ಮಳೆ 2 ಸಿನಿಮಾದಲ್ಲಿ ನಟಿಸುವ ಮೂಲಕ ಸ್ಯಾಂಡಲ್ವುಡ್ನಲ್ಲಿ ಮಳೆ ಸುರಿಸಿದ ನಟಿ ನೇಹಾ ಶೆಟ್ಟಿ, ಕನ್ನಡ ಸಿನಿಮಾಗಳಿಗಿಂತ ಪರಭಾಷೆಯ ಸಿನಿಮಾಗಳಲ್ಲಿಯೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಇರುವ ಈ ನಟಿ, ಗ್ಲಾಮರಸ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುವುದರಲ್ಲಿಯೂ ಮುಂದು. ಇದೀಗ ಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ.
- ಮುಂಗಾರು ಮಳೆ 2 ಸಿನಿಮಾದಲ್ಲಿ ನಟಿಸುವ ಮೂಲಕ ಸ್ಯಾಂಡಲ್ವುಡ್ನಲ್ಲಿ ಮಳೆ ಸುರಿಸಿದ ನಟಿ ನೇಹಾ ಶೆಟ್ಟಿ, ಕನ್ನಡ ಸಿನಿಮಾಗಳಿಗಿಂತ ಪರಭಾಷೆಯ ಸಿನಿಮಾಗಳಲ್ಲಿಯೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಇರುವ ಈ ನಟಿ, ಗ್ಲಾಮರಸ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುವುದರಲ್ಲಿಯೂ ಮುಂದು. ಇದೀಗ ಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ.