Winter Health Care Tips: ಚಳಿಗಾಲಕ್ಕೆ ತಪ್ಪದೆ ಈ ಸೊಪ್ಪು, ತರಕಾರಿ ನಿಮ್ಮ ಆಹಾರದ ಭಾಗವಾಗಿರಲಿ..
Nov 16, 2022 09:33 AM IST
Winter Health Care Tips: ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಬಹಳ ಮುಖ್ಯ. ಆದರೆ ಈ ಅವಧಿಯಲ್ಲಿ ಕೆಲವು ತರಕಾರಿಗಳನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇವುಗಳನ್ನು ನಿತ್ಯ ಸೇವಿಸಿದರೆ ಚಳಿಗಾಲದಲ್ಲಿ ರೋಗಗಳಿಂದ ದೂರವಿರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
- Winter Health Care Tips: ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಬಹಳ ಮುಖ್ಯ. ಆದರೆ ಈ ಅವಧಿಯಲ್ಲಿ ಕೆಲವು ತರಕಾರಿಗಳನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇವುಗಳನ್ನು ನಿತ್ಯ ಸೇವಿಸಿದರೆ ಚಳಿಗಾಲದಲ್ಲಿ ರೋಗಗಳಿಂದ ದೂರವಿರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.