logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Sudeep In Chikkaballapura Utsava: ಚಿಕ್ಕಬಳ್ಳಾಪುರ ಉತ್ಸವದಲ್ಲಿ ಕಿಚ್ಚ ಸುದೀಪ್‌ ಕಾಣಿಸಿದ್ದು ಹೀಗೆ.. Photos ಇಲ್ಲಿವೆ...

Sudeep in Chikkaballapura Utsava: ಚಿಕ್ಕಬಳ್ಳಾಪುರ ಉತ್ಸವದಲ್ಲಿ ಕಿಚ್ಚ ಸುದೀಪ್‌ ಕಾಣಿಸಿದ್ದು ಹೀಗೆ.. PHOTOS ಇಲ್ಲಿವೆ...

Jan 08, 2023 07:57 AM IST

Sudeep in Chikkaballapura Utsava: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ಉತ್ಸವಕ್ಕೆ ಜ.7ರ ಶನಿವಾರದಂದು ಅದ್ದೂರಿಯ ಚಾಲನೆ ದೊರೆಯಿತು. ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್‌ ಸ್ಟಾರ್‌ ಕಳೆ ತುಂಬಿದರು.

  • Sudeep in Chikkaballapura Utsava: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ಉತ್ಸವಕ್ಕೆ ಜ.7ರ ಶನಿವಾರದಂದು ಅದ್ದೂರಿಯ ಚಾಲನೆ ದೊರೆಯಿತು. ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್‌ ಸ್ಟಾರ್‌ ಕಳೆ ತುಂಬಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಡಾ. ಕೆ. ಸುಧಾಕರ್ ಫೌಂಡೇಶನ್ ವತಿಯಿಂದ ಶನಿವಾರ ಚಿಕ್ಕಬಳ್ಳಾಪುರ ಉತ್ಸವ - 2023 ಹಮ್ಮಿಕೊಳ್ಳಲಾಗಿತ್ತು.   
(1 / 6)
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಡಾ. ಕೆ. ಸುಧಾಕರ್ ಫೌಂಡೇಶನ್ ವತಿಯಿಂದ ಶನಿವಾರ ಚಿಕ್ಕಬಳ್ಳಾಪುರ ಉತ್ಸವ - 2023 ಹಮ್ಮಿಕೊಳ್ಳಲಾಗಿತ್ತು.   
ಇಲ್ಲಿನ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಈ ಉತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾಗಿದ್ದರು.  
(2 / 6)
ಇಲ್ಲಿನ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಈ ಉತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾಗಿದ್ದರು.  
ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್‌ ಆಗಮಿಸಿ, ಸಿಎಂ ಜತೆಗೆ ವೇದಿಕೆ ಅಲಂಕರಿಸಿದರು.  
(3 / 6)
ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್‌ ಆಗಮಿಸಿ, ಸಿಎಂ ಜತೆಗೆ ವೇದಿಕೆ ಅಲಂಕರಿಸಿದರು.  
ಸುದೀಪ್‌ ವೇದಿಕೆ ಮೇಲೆ ಆಗಮಿಸುತ್ತಿದ್ದಂತೆ, ನೆರೆದಿದ್ದ ಸಭಿಕರು, ಅಭಿಮಾನಿಗಳು ಕಿಚ್ಚ ಕಿಚ್ಚ  ಎಂಬ ಘೋಷಣೆ ಕೂಗಿದರು. 
(4 / 6)
ಸುದೀಪ್‌ ವೇದಿಕೆ ಮೇಲೆ ಆಗಮಿಸುತ್ತಿದ್ದಂತೆ, ನೆರೆದಿದ್ದ ಸಭಿಕರು, ಅಭಿಮಾನಿಗಳು ಕಿಚ್ಚ ಕಿಚ್ಚ  ಎಂಬ ಘೋಷಣೆ ಕೂಗಿದರು. 
ವೇದಿಕೆ ಮೇಲೆ ಆಗಮಿಸಿ ಮೊದಲಿಗೆ ಸಿಎಂ ಬೊಮ್ಮಾಯಿ ಅವರನ್ನು ಅಪ್ಪಿಕೊಂಡು, ಅವರ ಕಾಲಿಗೆ ಎರಗಿ ಆಶೀರ್ವಾದ ಪಡೆದರು.     
(5 / 6)
ವೇದಿಕೆ ಮೇಲೆ ಆಗಮಿಸಿ ಮೊದಲಿಗೆ ಸಿಎಂ ಬೊಮ್ಮಾಯಿ ಅವರನ್ನು ಅಪ್ಪಿಕೊಂಡು, ಅವರ ಕಾಲಿಗೆ ಎರಗಿ ಆಶೀರ್ವಾದ ಪಡೆದರು.     
ಈ ವೇಳೆ ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರನ್ನು ಸುದೀಪ್‌ ಶ್ಲಾಘಿಸಿದರು. 
(6 / 6)
ಈ ವೇಳೆ ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರನ್ನು ಸುದೀಪ್‌ ಶ್ಲಾಘಿಸಿದರು. 

    ಹಂಚಿಕೊಳ್ಳಲು ಲೇಖನಗಳು