logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Delhi Rains: ದೇಶದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಅಕಾಲಿಕ ವರುಣ ಆರ್ಭಟ

Delhi Rains: ದೇಶದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಅಕಾಲಿಕ ವರುಣ ಆರ್ಭಟ

Mar 18, 2023 08:48 PM IST

Delhi-NCR Rains: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಅಕಾಲಿಕ ಮಳೆಗೆ ಜನ ತತ್ತರಿಸಿದ್ದಾರೆ. 

Delhi-NCR Rains: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಅಕಾಲಿಕ ಮಳೆಗೆ ಜನ ತತ್ತರಿಸಿದ್ದಾರೆ. 
ರಾಜಧಾನಿ ದೆಹಲಿಯಲ್ಲಿ ಶನಿವಾರ ಸುರಿದ ಮಳೆ ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ಜನ ಸಾಮಾನ್ಯರ ಮನ ತಣಿಸಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದಿದ್ದರಿಂದ ವಾತಾವರಣ ತಂಪಾಗಿತ್ತು. ಆದರೆ ಅಕಾಲಿಕ ಮಳೆ ವಾಹನ ಸವಾರರ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು.
(1 / 5)
ರಾಜಧಾನಿ ದೆಹಲಿಯಲ್ಲಿ ಶನಿವಾರ ಸುರಿದ ಮಳೆ ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ಜನ ಸಾಮಾನ್ಯರ ಮನ ತಣಿಸಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದಿದ್ದರಿಂದ ವಾತಾವರಣ ತಂಪಾಗಿತ್ತು. ಆದರೆ ಅಕಾಲಿಕ ಮಳೆ ವಾಹನ ಸವಾರರ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು.(Vipin Kumar/ HT)
ಮುಂದಿನ ಎರಡು ದಿನಗಳ ಕಾಲ ದೆಹಲಿ-ಎನ್‌ಸಿಆರ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಹಲವೆಡೆ ಶನಿವಾರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
(2 / 5)
ಮುಂದಿನ ಎರಡು ದಿನಗಳ ಕಾಲ ದೆಹಲಿ-ಎನ್‌ಸಿಆರ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಹಲವೆಡೆ ಶನಿವಾರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.(Ravi Kumar/ HT)
ಮಾರ್ಚ್ 21 ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರವೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. 
(3 / 5)
ಮಾರ್ಚ್ 21 ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರವೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. (Vipin Kumar/ HT)
ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಸ ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
(4 / 5)
ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಸ ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.(Ravi Kumar/ HT)
ಮುಂದಿನ ಮೂರು ದಿನಗಳ ಕಾಲ ದೇಶದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
(5 / 5)
ಮುಂದಿನ ಮೂರು ದಿನಗಳ ಕಾಲ ದೇಶದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.(Vipin Kumar/ HT)

    ಹಂಚಿಕೊಳ್ಳಲು ಲೇಖನಗಳು