ಭಾರತದಲ್ಲಿ ನಿರ್ಮಾಣವಾಗಲಿವೆ 12 ಕೈಗಾರಿಕಾ ಸ್ಮಾರ್ಟ್ ಸಿಟಿಗಳು; 1.5 ಲಕ್ಷ ಕೋಟಿ ರೂ ಹೂಡಿಕೆ, 40 ಲಕ್ಷ ಉದ್ಯೋಗ ಸೃಷ್ಟಿ
Aug 29, 2024 01:18 PM IST
ಆರು ಕೈಗಾರಿಕಾ ಕಾರಿಡಾರ್‌ಗಳು, 10 ರಾಜ್ಯಗಳಲ್ಲಿ 12 ಹೊಸ ಕೈಗಾರಿಕಾ ಸ್ಮಾರ್ಟ್ ಸಿಟಿ ಸೇರಿದಂತೆ ದೇಶೀಯ ಕೈಗಾರಿಕಾ ಬೆಳವಣಿಗೆಗೆ ಮತ್ತಷು ವೇಗ ತುಂಬಲು ಬರೋಬ್ಬರಿ 28,602 ಕೋಟಿ ರೂ.ಗಳ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದು 1.5 ಲಕ್ಷ ಕೋಟಿ ರೂಪಾಯಿ ಹೂಡಿಕೆಗೆ ಕಾರಣವಾಗಬಹುದು. ಜೊತೆಗೆ 40 ಲಕ್ಷ ಉದ್ಯೋಗ ಸೃಷ್ಟಿಸುವ ನಿರೀಕ್ಷೆ ಇದೆ.
- ಆರು ಕೈಗಾರಿಕಾ ಕಾರಿಡಾರ್‌ಗಳು, 10 ರಾಜ್ಯಗಳಲ್ಲಿ 12 ಹೊಸ ಕೈಗಾರಿಕಾ ಸ್ಮಾರ್ಟ್ ಸಿಟಿ ಸೇರಿದಂತೆ ದೇಶೀಯ ಕೈಗಾರಿಕಾ ಬೆಳವಣಿಗೆಗೆ ಮತ್ತಷು ವೇಗ ತುಂಬಲು ಬರೋಬ್ಬರಿ 28,602 ಕೋಟಿ ರೂ.ಗಳ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದು 1.5 ಲಕ್ಷ ಕೋಟಿ ರೂಪಾಯಿ ಹೂಡಿಕೆಗೆ ಕಾರಣವಾಗಬಹುದು. ಜೊತೆಗೆ 40 ಲಕ್ಷ ಉದ್ಯೋಗ ಸೃಷ್ಟಿಸುವ ನಿರೀಕ್ಷೆ ಇದೆ.