logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಜಿ20 ಶೃಂಗಕ್ಕೆ ಬಂದ ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ರನ್ನು ಬರಮಾಡಿಕೊಂಡ ಪ್ರಧಾನಿ ಮೋದಿ, ದ್ವಿಪಕ್ಷೀಯ ಮಾತುಕತೆ ಫಲಪ್ರದ

ಜಿ20 ಶೃಂಗಕ್ಕೆ ಬಂದ ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ರನ್ನು ಬರಮಾಡಿಕೊಂಡ ಪ್ರಧಾನಿ ಮೋದಿ, ದ್ವಿಪಕ್ಷೀಯ ಮಾತುಕತೆ ಫಲಪ್ರದ

Dec 22, 2023 06:05 PM IST

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಅವರು ದೆಹಲಿಗೆ ಬಂದಿಳಿದ ಸ್ವಲ್ಪ ಹೊತ್ತಿನಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಿರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಸೆ.10ರ ತನಕ ಜಿ20 ಶೃಂಗ ನಡೆಯಲಿದ್ದು, ವಿಶ್ವದ ವಿವಿಧ ನಾಯಕರು ಇದರಲ್ಲಿ ಭಾಗವಹಿಸುತ್ತಿದ್ದಾರೆ. 

ನವದೆಹಲಿಯಲ್ಲಿ ಮೆಗಾ ಜಿ20 ಶೃಂಗದ ಮುನ್ನಾದಿನವಾದ ಶುಕ್ರವಾರ ಲೋಕ ಕಲ್ಯಾಣ ಮಾರ್ಗದಲ್ಲಿ ಅಮೆರಿಕ ಅಧ್ಯಕ್ಷ  ಜೋ ಬಿಡೆನ್ ಅವರ ಜತೆಗೆ ಭಾರತ ಪ್ರಧಾನಿ ನರೇಂದ್ರ ಮೋದಿ ಉಭಯ ಕುಶಲೋಪರಿ ನಡೆಸಿದರು.
(1 / 4)
ನವದೆಹಲಿಯಲ್ಲಿ ಮೆಗಾ ಜಿ20 ಶೃಂಗದ ಮುನ್ನಾದಿನವಾದ ಶುಕ್ರವಾರ ಲೋಕ ಕಲ್ಯಾಣ ಮಾರ್ಗದಲ್ಲಿ ಅಮೆರಿಕ ಅಧ್ಯಕ್ಷ  ಜೋ ಬಿಡೆನ್ ಅವರ ಜತೆಗೆ ಭಾರತ ಪ್ರಧಾನಿ ನರೇಂದ್ರ ಮೋದಿ ಉಭಯ ಕುಶಲೋಪರಿ ನಡೆಸಿದರು.(Twitter)
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ದೆಹಲಿಯ ಲೋಕ ಕಲ್ಯಾಣ್ ಮಾರ್ಗಕ್ಕೆ ಬರಮಾಡಿಕೊಳ್ಳಲು ಸಂತೋಷವಾಗುತ್ತಿದೆ. ನಮ್ಮ ಮಾತುಕತೆ ಬಹಳ ಫಲ ಪ್ರದವಾಗಿತ್ತು. ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಿದೆವು. ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಮತ್ತು ಜನರ ವಿಚಾರಗಳು ಪ್ರಸ್ತಾಪವಾದವು. ಎರಡೂ ದೇಶಗಳ ಸ್ನೇಹ, ಗೆಳೆತನವು ಜಗತ್ತಿನ ಒಳಿತಿಗಾಗಿ ಬಳಕೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಟ್ವೀಟ್ ಮಾಡಿದರು.
(2 / 4)
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ದೆಹಲಿಯ ಲೋಕ ಕಲ್ಯಾಣ್ ಮಾರ್ಗಕ್ಕೆ ಬರಮಾಡಿಕೊಳ್ಳಲು ಸಂತೋಷವಾಗುತ್ತಿದೆ. ನಮ್ಮ ಮಾತುಕತೆ ಬಹಳ ಫಲ ಪ್ರದವಾಗಿತ್ತು. ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಿದೆವು. ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಮತ್ತು ಜನರ ವಿಚಾರಗಳು ಪ್ರಸ್ತಾಪವಾದವು. ಎರಡೂ ದೇಶಗಳ ಸ್ನೇಹ, ಗೆಳೆತನವು ಜಗತ್ತಿನ ಒಳಿತಿಗಾಗಿ ಬಳಕೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಟ್ವೀಟ್ ಮಾಡಿದರು.(Twitter)
ಪ್ರಧಾನಮಂತ್ರಿ ಕಚೇರಿ ಮಾಹಿತಿ ಪ್ರಕಾರ, ಇಬ್ಬರು ನಾಯಕರು ಭಾರತ ಮತ್ತು ಅಮೆರಿಕ ನಡುವಿನ ಸಹಕಾರ, ಬಾಂಧವ್ಯ ವೃದ್ಧಿಗೆ ಸಂಬಂಧಿಯೇ ಇತ್ತು. 
(3 / 4)
ಪ್ರಧಾನಮಂತ್ರಿ ಕಚೇರಿ ಮಾಹಿತಿ ಪ್ರಕಾರ, ಇಬ್ಬರು ನಾಯಕರು ಭಾರತ ಮತ್ತು ಅಮೆರಿಕ ನಡುವಿನ ಸಹಕಾರ, ಬಾಂಧವ್ಯ ವೃದ್ಧಿಗೆ ಸಂಬಂಧಿಯೇ ಇತ್ತು. (Twitter)
ಅಮೆರಿಕದಿಂದ, ಯುಎಸ್ ಖಜಾನೆ ಕಾರ್ಯದರ್ಶಿ ಜಾನೆಟ್ ಯೆಲೆನ್, ವಿದೇಶಾಂಗ ಕಾರ್ಯದರ್ಶಿ ಆಂಥೋನಿ ಬ್ಲಿಂಕೆನ್ ಮತ್ತು ಯುಎಸ್ ಎನ್ಎಸ್ಎ ಜೇಕ್ ಸುಲ್ಲಿವಾನ್ ಸಭೆಯಲ್ಲಿ ಉಪಸ್ಥಿತರಿದ್ದರು, ಭಾರತದ ಕಡೆಯಿಂದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಎನ್ಎಸ್ಎ ಅಜಿತ್ ದೋವಲ್ ಭಾಗವಹಿಸಿದ್ದರು.
(4 / 4)

    ಹಂಚಿಕೊಳ್ಳಲು ಲೇಖನಗಳು