India vs Australia 3rd T20I: ಭಾರತ-ಆಸ್ಟ್ರೇಲಿಯಾ ಪಂದ್ಯದ ಹೈಲೈಟ್ಸ್ ಫೋಟೋಗಳಲ್ಲಿ
Sep 26, 2022 07:16 AM IST
ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಭಾರತವು ಆಸ್ಟ್ರೇಲಿಯಾ ನೀಡಿದ 187 ರನ್ ಗಳ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಪಂದ್ಯದ ಅಂತಿಮ ಓವರ್ನಲ್ಲಿ ಭಾರತ ಗೆಲುವಿನ ನಗು ಬೀರಿತು.
- ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಭಾರತವು ಆಸ್ಟ್ರೇಲಿಯಾ ನೀಡಿದ 187 ರನ್ ಗಳ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಪಂದ್ಯದ ಅಂತಿಮ ಓವರ್ನಲ್ಲಿ ಭಾರತ ಗೆಲುವಿನ ನಗು ಬೀರಿತು.