logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಪಾಕಿಸ್ತಾನ ಕದನ ಗೆದ್ದ ಭಾರತದ ಮುಂದಿನ ಪಂದ್ಯ ಯಾವಾಗ, ಯಾರ ವಿರುದ್ಧ; ಸತತ 4ನೇ ಗೆಲುವಿಗೆ ಕಸರತ್ತು

ಪಾಕಿಸ್ತಾನ ಕದನ ಗೆದ್ದ ಭಾರತದ ಮುಂದಿನ ಪಂದ್ಯ ಯಾವಾಗ, ಯಾರ ವಿರುದ್ಧ; ಸತತ 4ನೇ ಗೆಲುವಿಗೆ ಕಸರತ್ತು

Oct 15, 2023 08:15 PM IST

Team India, ICC ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಭಾರತ ಆಡಿದ 3 ಪಂದ್ಯಗಳಲ್ಲೂ ಜಯಿಸಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸದ್ಯ ರೋಹಿತ್ ಪಡೆ, ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಭಾರತ ತಂಡದ ಮುಂದಿನ ಎದುರಾಳಿ ಯಾರು?

  • Team India, ICC ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಭಾರತ ಆಡಿದ 3 ಪಂದ್ಯಗಳಲ್ಲೂ ಜಯಿಸಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸದ್ಯ ರೋಹಿತ್ ಪಡೆ, ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಭಾರತ ತಂಡದ ಮುಂದಿನ ಎದುರಾಳಿ ಯಾರು?
ಅಕ್ಟೋಬರ್​ 14ರಂದು ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಜಯ ಸಾಧಿಸಿದೆ.
(1 / 11)
ಅಕ್ಟೋಬರ್​ 14ರಂದು ಪಾಕಿಸ್ತಾನ ಎದುರಿನ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಜಯ ಸಾಧಿಸಿದೆ.(PTI)
ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗೆದ್ದ ಭಾರತ ಸತತ 3ನೇ ಗೆಲುವಿನ ನಗೆ ಬೀರಿದೆ.
(2 / 11)
ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗೆದ್ದ ಭಾರತ ಸತತ 3ನೇ ಗೆಲುವಿನ ನಗೆ ಬೀರಿದೆ.(PTI)
ಮೊದಲು ಬ್ಯಾಟಿಂಗ್ ನಡೆಸಿದ ಪಾಕ್, 42.3 ಓವರ್​​ಗಳಲ್ಲಿ 191 ರನ್​ಗಳಿಗೆ ಆಲೌಟ್​ ಆಯಿತು. ಭಾರತ 30.3 ಓವರ್​ಗೆ 192/3 ರನ್ ಗಳಿಸಿತು.
(3 / 11)
ಮೊದಲು ಬ್ಯಾಟಿಂಗ್ ನಡೆಸಿದ ಪಾಕ್, 42.3 ಓವರ್​​ಗಳಲ್ಲಿ 191 ರನ್​ಗಳಿಗೆ ಆಲೌಟ್​ ಆಯಿತು. ಭಾರತ 30.3 ಓವರ್​ಗೆ 192/3 ರನ್ ಗಳಿಸಿತು.(PTI)
ಈಗ ಮುಂದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ಅದಕ್ಕಾಗಿ ಪುಣೆಗೆ ಬಂದಿಳಿದೆ. ಹಾಗಾದರೆ ಮುಂದಿನ ಎದುರಾಳಿ ಯಾರು?
(4 / 11)
ಈಗ ಮುಂದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ಅದಕ್ಕಾಗಿ ಪುಣೆಗೆ ಬಂದಿಳಿದೆ. ಹಾಗಾದರೆ ಮುಂದಿನ ಎದುರಾಳಿ ಯಾರು?(AFP)
ಐಸಿಸಿ ಏಕದಿನ ವಿಶ್ವಕಪ್​​ನಲ್ಲಿ ಭಾರತ ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಸೆಣಸಾಟ ನಡೆಸಲಿದೆ.
(5 / 11)
ಐಸಿಸಿ ಏಕದಿನ ವಿಶ್ವಕಪ್​​ನಲ್ಲಿ ಭಾರತ ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಸೆಣಸಾಟ ನಡೆಸಲಿದೆ.(REUTERS)
ಭಾರತ - ಬಾಂಗ್ಲಾದೇಶ ನಡುವಿನ ಏಕದಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 19 ರಂದು (ಗುರುವಾರ) ಜರುಗಲಿದೆ.
(6 / 11)
ಭಾರತ - ಬಾಂಗ್ಲಾದೇಶ ನಡುವಿನ ಏಕದಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 19 ರಂದು (ಗುರುವಾರ) ಜರುಗಲಿದೆ.(PTI)
ಇಂಡೋ-ಬಾಂಗ್ಲಾ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.
(7 / 11)
ಇಂಡೋ-ಬಾಂಗ್ಲಾ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.(PTI)
ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ 1.30ಕ್ಕೆ ನಡೆಯಲಿದೆ.
(8 / 11)
ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ ಪ್ರಕ್ರಿಯೆ 1.30ಕ್ಕೆ ನಡೆಯಲಿದೆ.(PTI)
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌, ಡಿಸ್ನಿ + ಹಾಟ್‌ಸ್ಟಾರ್‌ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಟ್​ಸ್ಟಾರ್​ ಸಂಪೂರ್ಣ ಉಚಿತವಾಗಿರಲಿದೆ.
(9 / 11)
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌, ಡಿಸ್ನಿ + ಹಾಟ್‌ಸ್ಟಾರ್‌ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಟ್​ಸ್ಟಾರ್​ ಸಂಪೂರ್ಣ ಉಚಿತವಾಗಿರಲಿದೆ.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
(10 / 11)

ಬಾಂಗ್ಲಾದೇಶ ಸಂಭಾವ್ಯ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್​), ತೌಹಿದ್ ಹೃದಯೊಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್.
(11 / 11)

    ಹಂಚಿಕೊಳ್ಳಲು ಲೇಖನಗಳು