ಸ್ಮೃತಿ ಶೈನಿಂಗ್, ರೇಣುಕಾ ರಾಕಿಂಗ್; ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 211 ರನ್ ಗೆಲುವು
Dec 22, 2024 09:07 PM IST
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವನಿತೆಯರು ಭರ್ಜರಿಯಾಗಿ ಗೆದ್ದು ಬೀಗಿದ್ದಾರೆ. ಬರೋಡಾದ ಹೊಸ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ವಿಂಡೀಸ್ ಮಹಿಳಾ ತಂಡವನ್ನು ಸ್ಮೃತಿ ಮಂಧಾನ ಬ್ಯಾಟಿಂಗ್ ಹಾಗೂ ರೇಣುಕಾ ಠಾಕೂರ್ ಬೌಲಿಂಗ್ ಮೂಲಕ ಸೋಲಿಸಿದರು. ಪಂದ್ಯದಲ್ಲಿ ಆರ್‌ಸಿಬಿ ಆಟಗಾರ್ತಿಯರು ಅಬ್ಬರಿಸಿದರು.
- ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವನಿತೆಯರು ಭರ್ಜರಿಯಾಗಿ ಗೆದ್ದು ಬೀಗಿದ್ದಾರೆ. ಬರೋಡಾದ ಹೊಸ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ವಿಂಡೀಸ್ ಮಹಿಳಾ ತಂಡವನ್ನು ಸ್ಮೃತಿ ಮಂಧಾನ ಬ್ಯಾಟಿಂಗ್ ಹಾಗೂ ರೇಣುಕಾ ಠಾಕೂರ್ ಬೌಲಿಂಗ್ ಮೂಲಕ ಸೋಲಿಸಿದರು. ಪಂದ್ಯದಲ್ಲಿ ಆರ್‌ಸಿಬಿ ಆಟಗಾರ್ತಿಯರು ಅಬ್ಬರಿಸಿದರು.