ಐಪಿಎಲ್ ಜಾತ್ರೆಯ ಮಧ್ಯೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದೇಶೀಯ ಕ್ರಿಕೆಟ್ನ ರನ್ ಮೆಷಿನ್; ಕ್ಯೂಟ್ ಜೋಡಿಯ ಫೋಟೋಸ್ ಇಲ್ಲಿವೆ
Mar 31, 2024 01:40 PM IST
Priyank Panchal - Kalna Shukla marriage photos: ಗುಜರಾತ್ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡುವ ಪ್ರಿಯಾಂಕ್ ಪಾಂಚಾಲ್ ಅವರು ಕಲ್ನಾ ಶುಕ್ಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
- Priyank Panchal - Kalna Shukla marriage photos: ಗುಜರಾತ್ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡುವ ಪ್ರಿಯಾಂಕ್ ಪಾಂಚಾಲ್ ಅವರು ಕಲ್ನಾ ಶುಕ್ಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.