7th Pay Commission: ಕೇಂದ್ರದಿಂದ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್; ಶೀಘ್ರದಲ್ಲೇ ತುಟ್ಟಿಭತ್ಯೆ ದರ ಪರಿಷ್ಕರಣೆ ಸಾಧ್ಯತೆ
Feb 28, 2024 06:25 PM IST
ರಾಜ್ಯ ಸರ್ಕಾರಿ ನೌಕರರು ಕೇಂದ್ರದ ದರದಲ್ಲಿ ಡಿಎ (ತುಟ್ಟಿಭತ್ಯೆ) ಬಯಸುತ್ತಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಿ ನೌಕರರು ಎಂಟನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದೆಲ್ಲದರ ನಡುವೆ ಕೇಂದ್ರ ಸರ್ಕಾರಿ ನೌಕರರು ಡಿಎ ಹೆಚ್ಚಳಕ್ಕಾಗಿ ಒಂದಿಷ್ಟು ವರ್ಷಗಳಿಂದ ಕಾಯುತ್ತಿದ್ದಾರೆ. ಇದೀಗ ಈ ವಿಚಾರವಾಗಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
- ರಾಜ್ಯ ಸರ್ಕಾರಿ ನೌಕರರು ಕೇಂದ್ರದ ದರದಲ್ಲಿ ಡಿಎ (ತುಟ್ಟಿಭತ್ಯೆ) ಬಯಸುತ್ತಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಿ ನೌಕರರು ಎಂಟನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದೆಲ್ಲದರ ನಡುವೆ ಕೇಂದ್ರ ಸರ್ಕಾರಿ ನೌಕರರು ಡಿಎ ಹೆಚ್ಚಳಕ್ಕಾಗಿ ಒಂದಿಷ್ಟು ವರ್ಷಗಳಿಂದ ಕಾಯುತ್ತಿದ್ದಾರೆ. ಇದೀಗ ಈ ವಿಚಾರವಾಗಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.