ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಎಲ್‌ಎಸ್‌ಜಿ ಬೌಲಿಂಗ್ ಆಯ್ಕೆ; ಲಕ್ನೋ ತವರಲ್ಲಿ ಯೆಲ್ಲೋ ಫ್ಯಾನ್ಸ್ ಕಲರವ

ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಎಲ್‌ಎಸ್‌ಜಿ ಬೌಲಿಂಗ್ ಆಯ್ಕೆ; ಲಕ್ನೋ ತವರಲ್ಲಿ ಯೆಲ್ಲೋ ಫ್ಯಾನ್ಸ್ ಕಲರವ

Apr 19, 2024 07:13 PM IST

ಐಪಿಎಲ್‌ 17ರ ಆವೃತ್ತಿಯ 34ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಲಕ್ನೋದ ಏಕಾನಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆತಿಥೇಯ ನಾಯಕ ಕೆಎಲ್ ರಾಹುಲ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

  • ಐಪಿಎಲ್‌ 17ರ ಆವೃತ್ತಿಯ 34ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಲಕ್ನೋದ ಏಕಾನಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಆತಿಥೇಯ ನಾಯಕ ಕೆಎಲ್ ರಾಹುಲ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.
ಎಲ್‌ಎಸ್‌ಜಿ ತಂಡದಲ್ಲಿ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಶಮರ್‌ ಜೋಸೆಫ್‌ ಹೊರಗುಳಿದಿದ್ದು, ಮ್ಯಾಟ್‌ ಹೆನ್ರಿ ಆಡುವ ಬಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
(1 / 6)

ಸಿಎಸ್‌ಕೆ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಶಾರ್ದುಲ್‌ ಠಾಕೂರ್‌ ಮತ್ತು ಡೇರಿಲ್‌ ಮಿಚೆಲ್‌ ತಂಡದಿಂದ ಹೊರಬಿದ್ದಿದ್ದು, ಮೊಯೀನ್‌ ಅಲಿ ಮತ್ತು ದೀಪಕ್‌ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
(2 / 6)

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್‌ ಕೀಪರ್), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.
(3 / 6)

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್‌ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಫಿಜುರ್ ರೆಹಮಾನ್, ಮತೀಶ ಪತಿರಾಣ.
(4 / 6)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಆಯ್ಕೆಗಳು: ಅರ್ಶಿನ್ ಕುಲಕರ್ಣಿ, ಕೃಷ್ಣಪ್ಪ ಗೌತಮ್, ಯುದ್ವೀರ್ ಸಿಂಗ್, ಮಣಿಮಾರನ್ ಸಿದ್ಧಾರ್ಥ್, ಅರ್ಷದ್ ಖಾನ್.
(5 / 6)

ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಆಟಗಾರರು: ಸಮೀರ್ ರಿಜ್ವಿ, ಶಾರ್ದೂಲ್ ಠಾಕೂರ್, ಶೇಕ್ ರಶೀದ್, ನಿಶಾಂತ್ ಸಿಂಧು, ಮಿಚೆಲ್ ಸ್ಯಾಂಟ್ನರ್.
(6 / 6)
ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಆಟಗಾರರು: ಸಮೀರ್ ರಿಜ್ವಿ, ಶಾರ್ದೂಲ್ ಠಾಕೂರ್, ಶೇಕ್ ರಶೀದ್, ನಿಶಾಂತ್ ಸಿಂಧು, ಮಿಚೆಲ್ ಸ್ಯಾಂಟ್ನರ್.(PTI)

    ಹಂಚಿಕೊಳ್ಳಲು ಲೇಖನಗಳು