ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್; ಕೆಎಲ್ ರಾಹುಲ್ ಬದಲಿಗೆ ಪೂರನ್ ನಾಯಕ
Mar 30, 2024 07:18 PM IST
ಮಾರ್ಚ್ 30ರ ಶನಿವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2024) 17ನೇ ಆವೃತ್ತಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
- ಮಾರ್ಚ್ 30ರ ಶನಿವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2024) 17ನೇ ಆವೃತ್ತಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.