ಐಪಿಎಲ್ 2024ರಲ್ಲಿ ಅಬ್ಬರಿಸುತ್ತಿರುವ ಹಿರಿಯ ಕ್ರಿಕೆಟಿಗರು; ಇವರಿಗೆ ವಯಸ್ಸು ಕೇವಲ ಸಂಖ್ಯೆಯಷ್ಟೇ
Apr 20, 2024 05:23 PM IST
ಐಪಿಎಲ್ 2024ರಲ್ಲಿ ಹಲವು ಆಟಗಾರರು ವಯಸ್ಸು ಕೇವಲ ಸಂಖ್ಯೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಅವರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅಗ್ರಪಂಕ್ತಿಯಲ್ಲಿದ್ದಾರೆ. ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಿರಿಯ ಆಟಗಾರರನ್ನು ನೋಡೋಣ.
- ಐಪಿಎಲ್ 2024ರಲ್ಲಿ ಹಲವು ಆಟಗಾರರು ವಯಸ್ಸು ಕೇವಲ ಸಂಖ್ಯೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಅವರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅಗ್ರಪಂಕ್ತಿಯಲ್ಲಿದ್ದಾರೆ. ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಿರಿಯ ಆಟಗಾರರನ್ನು ನೋಡೋಣ.