Janhvi Kapoor in lehenga: 'ಮಿಲಿ' ಟ್ರೈಲರ್ಗೆ ಮೆಚ್ಚುಗೆ.. ಹಳದಿ ಲೆಹೆಂಗಾದಲ್ಲಿ ಜಾನ್ವಿ ಕಪೂರ್ ಫೋಟೋಶೂಟ್
Oct 16, 2022 01:15 PM IST
'ಮಿಲಿ' ಸಿನಿಮಾದ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳಿಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ಧನ್ಯವಾದಗಳನ್ನ ಅರ್ಪಿಸಿದ್ದಾರೆ. ಇತ್ತ ಫ್ಯಾಷನ್ ಡಿಸೈನರ್ ಮನೀಷ್ ಮಲ್ಹೋತ್ರಾ ಡಿಸೈನ್ ಮಾಡಿರುವ ಹಳದಿ ಲೆಹೆಂಗಾದಲ್ಲಿ ಜಾನ್ವಿ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು ಇಲ್ಲಿವೆ ನೋಡಿ..
- 'ಮಿಲಿ' ಸಿನಿಮಾದ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳಿಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ಧನ್ಯವಾದಗಳನ್ನ ಅರ್ಪಿಸಿದ್ದಾರೆ. ಇತ್ತ ಫ್ಯಾಷನ್ ಡಿಸೈನರ್ ಮನೀಷ್ ಮಲ್ಹೋತ್ರಾ ಡಿಸೈನ್ ಮಾಡಿರುವ ಹಳದಿ ಲೆಹೆಂಗಾದಲ್ಲಿ ಜಾನ್ವಿ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು ಇಲ್ಲಿವೆ ನೋಡಿ..