Dhanush Gowda: ಗೀತಾ ಸೀರಿಯಲ್ ಬಳಿಕ ಮರೆಯಾಗಿದ್ದ ಧನುಷ್ ಗೌಡ; ಈಗ ಕಲರ್ಸ್ ಕನ್ನಡದ ‘ನೂರು ಜನ್ಮಕು’ ಧಾರಾವಾಹಿಯ ಹೀರೋ
Dec 20, 2024 06:42 PM IST
ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಸೋಮವಾರ (ಡಿಸೆಂಬರ್ 23)ದಿಂದ ಹೊಸ ಧಾರಾವಾಹಿ ‘ನೂರು ಜನ್ಮಕೂ’ ಪ್ರಸಾರವಾಗಲಿದೆ. ಈ ಧಾರಾವಾಹಿಯಲ್ಲಿ ಧನುಷ್ ಗೌಡ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
- ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಸೋಮವಾರ (ಡಿಸೆಂಬರ್ 23)ದಿಂದ ಹೊಸ ಧಾರಾವಾಹಿ ‘ನೂರು ಜನ್ಮಕೂ’ ಪ್ರಸಾರವಾಗಲಿದೆ. ಈ ಧಾರಾವಾಹಿಯಲ್ಲಿ ಧನುಷ್ ಗೌಡ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.