ಭಾರಿ ಮಳೆ ಮುನ್ಸೂಚನೆಯಿಂದ ರೆಡ್ ಅಲರ್ಟ್; ಜುಲೈ 9 ರಂದು ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Jul 08, 2024 09:36 PM IST
ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜುಲೈ 9 ರಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡದ 2 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
- ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜುಲೈ 9 ರಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡದ 2 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.