DK Shivakumar: ಭಾನುವಾರ ಮಗಳೊಂದಿಗೆ ಆರ್ಸಿಬಿ ಗುಜರಾತ್ ಟೈಟನ್ಸ್ ಪಂದ್ಯ ವೀಕ್ಷಿಸಿ ಇಂದು ಅಧಿವೇಶನಕ್ಕೆ ಹಾಜರಾದ ಡಿಸಿಎಂ ಡಿಕೆ ಶಿವಕುಮಾರ್
May 22, 2023 12:54 PM IST
ಶನಿವಾರವಷ್ಟೇ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿಕೆ ಶಿವಕುಮಾರ್, ಭಾನುವಾರ ತಮ್ಮ ಪುತ್ರಿಯೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಎಂಜಾಯ್ ಮಾಡಿದ್ದಾರೆ.
- ಶನಿವಾರವಷ್ಟೇ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿಕೆ ಶಿವಕುಮಾರ್, ಭಾನುವಾರ ತಮ್ಮ ಪುತ್ರಿಯೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಎಂಜಾಯ್ ಮಾಡಿದ್ದಾರೆ.