Rain Update: ಚಂಡಮಾರುತ ಪರಿಣಾಮ; ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ; ಮನೆಯಿಂದ ಹೊರ ಹೊರಡುವ ಮುನ್ನ ಯೋಚಿಸಿ
May 07, 2023 10:39 PM IST
Mocha Cyclone: ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ಅಲೆ ಎದ್ದಿದ್ದು, ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮತದಾನಕ್ಕೂ ಮಳೆ ಅಡ್ಡಿಯಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.
- Mocha Cyclone: ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ಅಲೆ ಎದ್ದಿದ್ದು, ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮತದಾನಕ್ಕೂ ಮಳೆ ಅಡ್ಡಿಯಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.