Asian Lawn Bowls Championship: ವಿಕಲಚೇತನ ಕ್ರೀಡಾಪಟು ರಾಘವೇಂದ್ರಗೆ ಬೆಳ್ಳಿ.. ಭಾರತಕ್ಕೆ ಮೊದಲ ಪದಕ ತಂದ ಕನ್ನಡಿಗ
Oct 05, 2022 03:24 PM IST
ಏಷ್ಯನ್ ಲಾನ್ ಬೌಲ್ಸ್ ಚಾಂಪಿಯನ್ ಶಿಪ್ನಲ್ಲಿ ಕರ್ನಾಟಕದ ವಿಕಲಚೇತನ ಕ್ರೀಡಾಪಟು ಪಿ. ರಾಘವೇಂದ್ರ ಅವರು ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಈ ಕ್ರೀಡೆಯಲ್ಲಿ ಭಾರತಕ್ಕೆ ಇದು ಮೊದಲ ಪದಕವಾಗಿದೆ.
- ಏಷ್ಯನ್ ಲಾನ್ ಬೌಲ್ಸ್ ಚಾಂಪಿಯನ್ ಶಿಪ್ನಲ್ಲಿ ಕರ್ನಾಟಕದ ವಿಕಲಚೇತನ ಕ್ರೀಡಾಪಟು ಪಿ. ರಾಘವೇಂದ್ರ ಅವರು ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಈ ಕ್ರೀಡೆಯಲ್ಲಿ ಭಾರತಕ್ಕೆ ಇದು ಮೊದಲ ಪದಕವಾಗಿದೆ.