2025 ಮೇ ತಿಂಗಳಲ್ಲಿ ಸಿಂಹ ರಾಶಿಗೆ ಕೇತು ಸಂಚಾರ; ಧನಸ್ಸು ಸೇರಿ 3 ರಾಶಿಯವರ ಜೀವನದಲ್ಲಿ ಮಹತ್ತರ ಬದಲಾವಣೆ
Dec 22, 2024 05:50 PM IST
2025 ರಲ್ಲಿ, ಕೇತು ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ನೆರಳು ಗ್ರಹ ಕೇತು ಸಿಂಹ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಸಿಂಹ ರಾಶಿಯಲ್ಲಿ ಕೇತು ಸಂಕ್ರಮಣ, ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರಿದರೂ ಕೆಲವು ರಾಶಿಗಳಿಗೆ ಉತ್ತಮ ಫಲಗಳು ದೊರೆಯಲಿದೆ.