ಐಪಿಎಲ್ನಲ್ಲಿ ಸುನಿಲ್ ನರೈನ್ ವಿಶೇಷ ಮೈಲಿಗಲ್ಲು; ಜಡೇಜಾ, ಬ್ರಾವೋ ಬಳಿಕ ಈ ಸಾಧನೆ ಮಾಡಿದ 3ನೇ ಆಲ್ರೌಂಡರ್
May 06, 2024 06:10 AM IST
ಐಪಿಎಲ್ 2024ರಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಕೋಲ್ಕತ್ತಾ ನೈಟ್ ರೈಡರ್ಸ್ ಸ್ಪಿನ್ನರ್ ಸುನಿಲ್ ನರೈನ್ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಲಕ್ನೋ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಅವರು ಆಕರ್ಷಕ ಅರ್ಧಶತಕ ಸಿಡಿಸಿದರು. ಇದರೊಂದಿಗೆ ಐಪಿಎಲ್ನಲ್ಲಿ ವಿಶೇಷ ದಾಖಲೆಯೊಂದು ನಿರ್ಮಿಸಿದರು.
- ಐಪಿಎಲ್ 2024ರಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಕೋಲ್ಕತ್ತಾ ನೈಟ್ ರೈಡರ್ಸ್ ಸ್ಪಿನ್ನರ್ ಸುನಿಲ್ ನರೈನ್ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಲಕ್ನೋ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಅವರು ಆಕರ್ಷಕ ಅರ್ಧಶತಕ ಸಿಡಿಸಿದರು. ಇದರೊಂದಿಗೆ ಐಪಿಎಲ್ನಲ್ಲಿ ವಿಶೇಷ ದಾಖಲೆಯೊಂದು ನಿರ್ಮಿಸಿದರು.