ಐತಿಹಾಸಿಕ ಮೈಲಿಗಲ್ಲು ತಲುಪಿದ ಕೆಎಲ್ ರಾಹುಲ್; ದಿಗ್ಗಜ ವಿರಾಟ್ ಕೊಹ್ಲಿ ದಾಖಲೆಯೂ ಬ್ರೇಕ್, ಈ ಸಾಧನೆ ಮಾಡಿದ ಮೊದಲ ಭಾರತೀಯ
Published May 18, 2025 09:13 PM IST
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಇತಿಹಾಸ ನಿರ್ಮಿಸಿದ್ದಾರೆ. ಅವರು ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ಹಾಗೂ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ, ವಿರಾಟ್ ಕೊಹ್ಲಿ ಅವರ ದಾಖಲೆಯನ್ನೇ ಮುರಿದ ಕನ್ನಡಿಗ ಆ ದಾಖಲೆ ಏನು ಎಂಬುದನ್ನು ಇಲ್ಲಿ ತಿಳಿಯೋಣ.